ಸರಿಯಾದ ವ್ಯವಸ್ಥೆಯಿಲ್ಲದೆ ರಸ್ತೆ ಬದಿ ನಿಂತುಕೊಂಡ ಚರಂಡಿ ನೀರು; ಹಿಡಿಶಾಪ ಹಾಕುತ್ತಿರುವ ಸಾರ್ವಜನಿಕರು
ಕುಂಬ್ರ, ಸೆ.16: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಪರ್ಪುಂಜ ಬಳಿ ವಿಪರೀತ ಮಳೆಯ ಕಾರಣ ರಸ್ತೆಬದಿಗಳಲ್ಲಿ ನೀರು ತುಂಬಿಕೊಂಡಿದ್ದು, ಪಾದಚಾರಿಗಳಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ನಡೆದಾಡಲು ಕಷ್ಟಕರವಾಗಿದೆ. ಚರಂಡಿ ಮುಚ್ಚಿ ಹೋಗಿ ಮಳೆ ನೀರು ರಸ್ತೆಯಲ್ಲೇ ನಿಂತ ಕಾರಣ…