ಸೋಲಾರ್ ತಂತಿ ಬೇಲಿಗೆ ಸಿಲುಕಿ ಕಾಡಾನೆ ಸಾವು
ಮೈಸೂರು: ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಸಾವಿಗೀಡಾದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹೊಸೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಸುಮಾರು 30 ವರ್ಷದ ಗಂಡು ಆನೆ ಸಾವನ್ನಪ್ಪಿದೆ. ಸರ್ವೇ ನಂ 61 ರ ಜೈಸನ್ ಅವರ ಕಾಫಿ…
ಮೈಸೂರು: ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಸಾವಿಗೀಡಾದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹೊಸೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಸುಮಾರು 30 ವರ್ಷದ ಗಂಡು ಆನೆ ಸಾವನ್ನಪ್ಪಿದೆ. ಸರ್ವೇ ನಂ 61 ರ ಜೈಸನ್ ಅವರ ಕಾಫಿ…
ಬೆಳ್ತಂಗಡಿ, ಸೆ.14: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಕಾರ್ಯಕ್ರಮದ ಪ್ರತಿಭೋತ್ಸವ- 21 ಸಮಿತಿ ರಚನೆಯು ಜಾರಿಗೆಬೈಲ್ ನಲ್ಲಿ ನಡೆಯಿತು. ಜಿಲ್ಲಾದ್ಯಕ್ಷ ಜಿ.ಕೆ ಇಬ್ರಾಹಿಮ್ ಅಮ್ಜದಿ ಸುಳ್ಯ, ಪ್ರಧಾನ ಕಾರ್ಯದರ್ಶಿ ಮಹಮ್ಮದ್…
ಸುಳ್ಯ : ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸಿ ಬಳಿಕ ಮನೆಯಿಂದ ಕರೆದುಕೊಂಡು ಹೋಗಿ ಪುಸಲಾಯಿಸಿ ಅತ್ಯಾಚಾರ ನಡೆಸಿದ ಘಟನೆ ಸುಳ್ಯ ತಾಲೂಕಿನ ಮುಂಡೆಕೋಲು ಎಂಬಲ್ಲಿ ನಡೆದಿದೆ. ಯುವತಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಯುವತಿಯ ಮನೆಯವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಯುವಕನನ್ನು…
ವಿಟ್ಲ, ಸೆ.14: ದಕ್ಷಿಣ ಕನ್ನಡ ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ವತಿಯಿಂದ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಕವಿಗೋಷ್ಠಿ ನಡೆಯಿತು. ಬೀಜದಕಟ್ಟೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆನ್’ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ…
ಶಿವಮೊಗ್ಗ: ಯುವತಿಯೋರ್ವಳು ಪ್ರಸವದ ವೇಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆಯಾದ ಎರಡು ಗಂಟೆಯ ಒಳಗಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ್ದಾರೆ. ಯುವತಿಯು ಅವಿವಾಹಿತೆಯಾಗಿದ್ದು, ಕುಟುಂಬದವರಲ್ಲಿ ನೋವಿನ ಜೊತೆ ಚಿಂತೆಗೀಡನ್ನಾಗಿಸಿದೆೆ.ಇತ್ತ ಯುವತಿಯ ಪ್ರೇಮ ಪ್ರಕರಣಗಳ ಹಿನ್ನೆಲೆಯಲ್ಲಿ ಯುವತಿ…
ಪುತ್ತೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧೀನದಲ್ಲಿರುವ ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಪರ್ಲಡ್ಕ ನೇಮಕವಾಗಿದ್ದಾರೆ. ಹಾಲಿ ಪುತ್ತೂರು ನಗರಸಭಾ ಸದಸ್ಯರೂ ಆಗಿರುವ ರಿಯಾಝ್‌ರವರು, ಹಲವಾರು ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದಾರೆ. ಹಲವಾರು ವರ್ಷಗಳಿಂದ ಯಂಗ್…
ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಸಿಎ ಸವಣೂರು, ಉಪಾಧ್ಯಕ್ಷರಾಗಿ ಸವಣೂರು ಗ್ರಾಮ ಪಂಚಾಯತ್…
ಬಂಟ್ವಾಳ: ರಾತ್ರಿ ವೇಳೆ ರಸ್ತೆ ಬದಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಚಲಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತಪಟ್ಟ ವ್ಯಕ್ತಿ ಎಂದು ತಿಳಿದು…
ಬೆಳ್ತಂಗಡಿ : ಭಜರಂಗದಳದ ಮುಖಂಡ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ , ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ( 37.ವ ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ .13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ . ಕೆಲ ದಿನಗಳ…
ಕಾಸರಗೋಡು, ಸೆ.14: ಎಸ್ಡಿಪಿಐ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕಾಸರಗೋಡು ಸಮೀಪದ ಕುಂಬಳೆ ಎಂಬಲ್ಲಿ ನಡೆದಿದೆ. ಎಸ್ ಡಿ ಪಿ ಐ ಆರಿಕ್ಕಾಡಿ ಬ್ರಾಂಚ್ ಅಧ್ಯಕ್ಷರಾಗಿರುವ ಝೈನುದ್ದೀನ್ ಎಂಬವರ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.…