ಭಾರತದಲ್ಲಿ ಅ. 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ
ನವದೆಹಲಿ: ಕೊವಿಡ್ ಹಿನ್ನೆಲೆಯಲ್ಲಿ ಸೆ. 30ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಆ ನಿರ್ಬಂಧವನ್ನು ವಿಸ್ತರಿಸಲಾಗಿದ್ದು, ಭಾರತದಲ್ಲಿ ಅಕ್ಟೋಬರ್ 31ರವರೆಗೂ ಅಂತಾರಾಷ್ಟ್ರೀಯ ಕಮರ್ಷಿಯಲ್ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಭಾರತದಲ್ಲಿ ಕೊವಿಡ್ ಮಾತ್ರವಲ್ಲದೆ ರೂಪಾಂತರಿ ವೈರಸ್, ನಿಫಾ ವೈರಸ್ ಹಾವಳಿಯೂ ಜಾಸ್ತಿಯಾಗಿದೆ.…