dtvkannada

Month: September 2021

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ 19 ವರ್ಷದ ಯುವಕ

ದೇವಾಸ್: ‘ಮಧ್ಯಪ್ರದೇಶದ ದೇವಾಸ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 19 ವರ್ಷದ ಯುವಕನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ. ಆರೋಪಿಯನ್ನು ಮುಸ್ತಾಫ ಮನ್ಸೂರಿ ಎಂದು ಗುರುತಿಸಲಾಗಿದ್ದು, ಇತ್ತೀಚಿಗೆ ಬಾಲಕಿಗೆ ಇನ್‌ಸ್ಟ್ರಾಗ್ರಾಂ ಮೂಲಕ ಮುಸ್ತಾಫನ ಪರಿಚಯವಾಗಿತ್ತು.‘ಈತ 14 ವರ್ಷದ ಬಾಲಕಿಯೊಂದಿಗೆ ಶನಿವಾರ ಪೂಜೆಗೆಂದು ದೇವಸ್ಥಾನಕ್ಕೆ ತೆರಳಿದ್ದರು.…

ಇನ್​ಸ್ಟಾಗ್ರಾಮ್ ಸ್ನೇಹಿತನಿಂದ ನಿರಂತರ ಅತ್ಯಾಚಾರ, ಬ್ಲಾಕ್’ಮೇಲ್: ಯುವಕನನ್ನು ಬಂಧಿಸಿದ ಪೊಲೀಸರು

ಸಾಮಾಜಿಕ ಜಾಲತಾಣ ಪರಿಚಿತಳಾದ ಯುವತಿಯನ್ನು ಭೇಟಿಯಾಗಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಏರ್​ ಹೋಸ್ಟೆಸ್ ತರಬೇತಿ ಪಡೆಯುತ್ತಿದ್ದ ಯುವತಿಯು ಅತ್ಯಾಚಾರದ ಆರೋಪ ಹೊರಿಸಿದ್ದು, ಅದರಂತೆ ಇದೀಗ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರೂ 7 ತಿಂಗಳ ಹಿಂದೆಯಷ್ಟೇ ಇನ್​ಸ್ಟಾಗ್ರಾಮ್…

ಬೆಳ್ತಂಗಡಿ: ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬೆಳ್ತಂಗಡಿ: ತಾಲೂಕಿನ ಕರಂಬಾರು ಕ್ವಾಟ್ರಾಸ್ ಮನೆಯೊಂದರ ಜಾಗದಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮನೆಯವರಲ್ಲಿ ಆತಂಕ ಮೂಡಿದೆ. ಬರೋಬ್ಬರಿ 12 ಅಡಿ ಉದ್ದ ಇರುವ ಸರ್ಪ ಕ್ವಾಟ್ರಸ್ ರಾಮ್ ಕುಮಾರ್ ಅವರ ಜಾಗದಲ್ಲಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗತಜ್ಞ ಸ್ನೇಕ್ ಜೋಯ್…

ನಿಧಿಯ ಹೆಸರಿನಲ್ಲಿ ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹಾಸನ: ನಕಲಿ ಚಿನ್ನ ಮಾರಾಟ ಮಾಡಿ 12 ಲಕ್ಷ ಹಣ ದೋಚಿದ್ದ ಆರೋಪಿಯನ್ನು ಹಾಸನ ಜಿಲ್ಲೆ ಹಳೇಬೀಡು ಪೊಲೀಸರು ಬಂಧಿಸಿದ್ದಾರೆ.ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬೇದರ್ ಲಾಲ್ ಬಂಧಿತ ಆರೋಪಿ. ಉಳಿದ ಆರೋಪಿಗಳಾದ ಅರ್ಜುನ್, ಕೀರ್ತಿ, ಶಿವಕುಮಾರ್ ಬಂಧನಕ್ಕೆ ಪೊಲೀಸರು ಬಲೆ…

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಗೌರಿಪೇಟೆಯಲ್ಲಿ ನಡೆದಿದೆ. ಕೋಲಾರದ ಯುವತಿ ಉಜಿರೆಯ SDM ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಳು. ತಾನು ಅಂದುಕೊಂಡಂತೆ ಇಂಜಿನಿಯರಿಂಗ್ ಪರೀಕ್ಷೆ ಪಾಸಾಗಿಲ್ಲ ಎಂದು ದುಡುಕಿ ನಿರ್ಧಾರ ತೆಗೆದುಕೊಂಡ…

ಸಂಟ್ಯಾರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ ಈಶ್ವರಮಂಗಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಇಂದು ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಪರಶುರಾಮ ಲಮಾಣಿ(27) ಎಂದು ತಿಳಿದುಬಂದಿದೆ. ಈಶ್ವರಮಂಗಲದಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ…

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ ಅರ್ಧವಾರ್ಷಿಕ (review) ಕೌನ್ಸಿಲ್ ಕಾರ್ಯಕ್ರಮ

ಮಾಣಿ, ಸೆ.4: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ಅರ್ಧವಾರ್ಷಿಕ ಕೌನ್ಸಿಲ್ ಸಭೆಯು, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಸಾಬಿತ್ ತಂಙಳ್ ರವರ ದುವಾ ದೊಂದಿಗೆ ಸತ್ತಿಕ್ಕಲ್ ತಾಜುಲ್ ಉಲಮಾ ಮದ್ರಸದಲ್ಲಿ ಇಂದು ನಡೆಯಿತು.…

ವಿಧಾನಪರಿಷತ್ ಚುನಾವಣೆಗೆ ಸಿದ್ದವಾದ ಕೈಪಡೆ; ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳ ಪ್ರಮುಖರೊಂದಿಗೆ ಸಭೆ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ನಾಲ್ಕು ತಿಂಗಳ ಬಳಿಕ ಖಾಲಿಯಾಗಲಿರುವ ಒಟ್ಟು 29 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಲು ಮುಂದಾಗಿರುವ ಕಾಂಗ್ರೆಸ್‌, ಕೆಪಿಸಿಸಿ ಕಚೇರಿಯಲ್ಲಿ ಶನಿವಾರ (ಸೆ. 4) ಮತ್ತು ಭಾನುವಾರ (ಸೆ. 5) ಮಹತ್ವದ ಸಭೆ ಹಮ್ಮಿಕೊಂಡಿದೆ. ಸ್ಥಳೀಯ…

ಬಂಟ್ವಾಳದಲ್ಲಿ ಕಲ್ಲಿನ ಕೋರೆಗೆ ಬಿದ್ದು 11 ವರ್ಷದ ಪುಟ್ಟ ಬಾಲಕ ಮಹಮ್ಮದ್ ಸೌಹದ್ ಮೃತ್ಯು

ಬಂಟ್ವಾಳ : ಬಾರೆಕಾಡ್ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯ ನೀರಿನಲ್ಲಿ ಆಟವಾಡಲು ಇಳಿದ ಬಾಲಕನೋರ್ವ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಬಂಟ್ವಾಳದ ಕಸ್ಟಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ…

ನಾಳೆ ಅಡೂರಿನ ಸಂಸ್ಥೆಯಲ್ಲಿ PUNCHA.IN ಗ್ಯಾಲಕ್ಸಿ ಪವರ್ ಸೊಲ್ಯೂಷನ್‌ ಅರ್ಪಿಸುವ ತಿಂಗಳ ಲಕ್ಕಿ ಡ್ರಾ

ಪುತ್ತೂರು : ಕುಂಬ್ರದಲ್ಲಿ ಕಾರ್ಯಾಚರಿಸುವುತ್ತಿರುವ PUNCHA.IN ಗ್ಯಾಲಕ್ಸಿ ಪವರ್ ಸೊಲ್ಯೂಷನ್ಸ್ ನಡೆಸಿಕೊಂಡು ಬರುತ್ತಿರುವ ಪ್ರತೀ ತಿಂಗಳ ಲಕ್ಕಿ ಡ್ರಾ ಇದೇ ಬರುವ ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅಡೂರ್ ಶಾಖೆಯಲ್ಲಿ ನಡೆಯಲಿದೆ. ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಈ ಸಂಸ್ಥೆಯು ಹಲವಾರು…

error: Content is protected !!