ಇನ್ಸ್ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ; ಯುವಕ-ಯುವತಿ ಮೇಲೆ ದಾಳಿಗೆ ಮುಂದಾದ ಹಿಂದೂ ಸಂಘಟನೆ ಯುವಕರ ತಂಡ
ಮಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್ ಬಳಿ ನಡೆದಿದೆ.ಭಾನುವಾರ ಸಂಜೆ ಹಿಂದೂ ಸಂಘಟನೆ ಯುವಕರು ಹಾಗೂ ಅನ್ಯಕೋಮಿನ ಯುವಕ, ಯುವತಿಯರ ನಡುವೆ ಮಾತಿನ ಚಕಮಕಿಯಾಗಿದ್ದು 5 ಜನರನ್ನು ಬಂಧಿಸಲಾಗಿದೆ. ಮಂಗಳೂರಿನ ಮೆಡಿಕಲ್…