ಮುಂಬೈ ಗೆಲುವಿಗೆ 166 ರನ್‌ಗಳ ಗುರಿ ಒಡ್ಡಿದ ಬೆಂಗಳೂರು
ದುಬೈ: ಐಪಿಎಲ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 165…