ಹೆರಿಗೆ ವೇಳೆ ಮಗು ಸಾವು, ಹೆರಿಗೆ ನಂತರ ತಾಯಿ ಸಾವು; ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ, ಶವವನ್ನು ಆಸ್ಪತ್ರೆ ಮುಂದಿಟ್ಟು ಆಕ್ರೋಶ
ಕಲಬುರಗಿ: ಜೇವರ್ಗಿ ತಾಲೂಕಿನ ನಡುವಿನಹಳ್ಳಿ ಗ್ರಾಮದ ನಿವಾಸಿ ಕನ್ಯಾಕುಮಾರಿಗೆ ಮೊನ್ನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪತಿ ಮನೆಯವರು, ಮೊದಲು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ರು. ಅಲ್ಲಿನ ವೈದ್ಯರು, ಇಲ್ಲಿ ಹೆರಿಗೆ ಮಾಡಲು ಆಗಲ್ಲ. ಜಿಲ್ಲಾಸ್ಪತ್ರೆಗೆ ಕರೆದೊಯ್ಯಿರಿ ಅಂದಿದ್ರಂತೆ. ತಕ್ಷಣ ಕನ್ಯಾಕುಮಾರಿಯನ್ನ ಜಿಲ್ಲಾಸ್ಪತ್ರೆಗೆ…