dtvkannada

Month: October 2021

ದರ್ಬೆತಡ್ಕದಲ್ಲಿ ಸಿಡಿಲಿನ ಬಡಿತಕ್ಕೆ ಕೃಷಿಕ ಪುರುಷೋತ್ತಮ ಸಾವು

ಪುತ್ತೂರು: ಅ.30ರಂದು ಸಂಜೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ…

ಕುಂಬ್ರ: ಶೇಖಮಲೆ ಮದರಸದಲ್ಲಿ ಮಿಲಾದುನ್ನೆಬಿ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮ

ಪುತ್ತೂರು, ಅ.31: ಮುಹಿಯದ್ದೀನ್ ಜುಮಾ ಮಸೀದಿ ಶೇಖಮಲೆ ಹಾಗೂ ಕಿದ್ಮತುದ್ದೀನ್ ಯಂಗ್’ಮೆನ್ಸ್ ಅಸೋಸಿಯೇಶನ್ ಶೇಖಮಲೆ ಇದರ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಮಿಲಾದುನ್ನೆಬಿ ಕಾರ್ಯಕ್ರಮ ಹಾಗೂ ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮವು ನಿನ್ನೆ ರಾತ್ರಿ ಶೇಖಮಲೆಯ ಮದರಸ ಆವರಣದಲ್ಲಿ ಯಶಸ್ವಿಯಾಗಿ…

ಪುತ್ತೂರು: ಕುಂಬ್ರದಲ್ಲಿ ಪಾದಚಾರಿ ಯುವತಿಗೆ ಕಾರು ಡಿಕ್ಕಿ; ಆಸ್ಪತ್ರೆಗೆ ದಾಖಲು

ಪುತ್ತೂರು, ಅ,31: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ಒಳಗಾದ ಯುವತಿಯು ಮನೆಯ ಸಮೀಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ತೆರಲುತ್ತಿದ್ದ ವೇಳೆ ಹಠಾತ್ತಾಗಿ…

ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF), ಕೇಂದ್ರ ಸಮಿತಿ, ನೂತನ ಪದಾಧಿಕಾರಿಗಳ ಆಯ್ಕೆ

ದೋಹ: ಕತಾರ್ ಇಂಡಿಯನ್ ಸೋಷಿಯಲ್ ಫೋರಮ್(QISF) ನ, ರಾಷ್ಟೀಯ ಪಧಾಧಿಕಾರಿಗಳ ಸಭೆಯಲ್ಲಿ, ಮುಂದಿನ ಮೂರು ವರ್ಷದ ಅವಧಿಗೆ, ಕೇಂದ್ರೀಯ ಸಮಿತಿಗೆ, ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ನಡೆಯಿತು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಯ್ಯೂಬ್ ಉಳ್ಳಾಲ (ಕರ್ನಾಟಕ), ಉಪಾಧ್ಯಕ್ಷರಾಗಿ ಸಲಾಮ್ ಕುನ್ನಮ್ಮಲ್…

ಹೂವಿನ‌ ಪಲ್ಲಕ್ಕಿಯಲ್ಲಿ ಪುನೀತ್ ಅಂತಿಮ ಪಯಣ; ಮಣ್ಣಲ್ಲಿ ಮಣ್ಣಾದ ನಗುಮುಖದ ರಾಜಕುಮಾರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ 7.40ರ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ಈಡಿಗ ಸಂಪ್ರದಾಯದಂತೆ ನಡೆಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆ ತಾಯಿಯ ಸಮಾದಿಯ ಪಕ್ಕದಲ್ಲೇ ಮಣ್ಣಾಗಿದ್ದಾರೆ. ಕಣ್ಣೀರ ಕಡಲಲ್ಲಿ ಅಪ್ಪು ಅವರನ್ನು…

ಕೊಣಾಜೆ: ಸಿಡಿಲು ಬಡಿದು ಯುವಕ ಮೃತ್ಯು

ಕೊಣಾಜೆ: ಮಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಗುಡುಗು, ಸಿಡಿಲು ಸಹಿತ ವಿಪರೀತ ಮಳೆಯಾಗುತ್ತಿದ್ದು, ತೋಟದಿಂದ ಮನೆಗೆ ಬರುತ್ತಿದ್ದ ಯುವಕ ಸಿಡಿಲು ಬಡಿದು ದಾರುಣ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮೃತ ಯುವಕನನ್ನು ಹರೇಕಳ ನಿವಾಸಿ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್(33)…

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ನಂಬಿಸಿ ವಂಚಿಸಿದ ಖದೀಮರು; ಇಬ್ಬರು ಬಂಧನ

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ಹೇಳಿ ತೆಗೆದುಕೊಡುವುದಾಗಿ ನಂಬಿಸಿ ಮೋಸ ಮಾಡಿ ಹಣ ಲಪಟಾಯಿಸಿದ ಘಟನೆ ಕಾರ್ಕಳ ಕುಕ್ಕಂದೂರು ದೇವಸ್ಥಾನ ಬಳಿ ನಡೆದಿದೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಕಲ್ಲೇನಹಳ್ಳಿ ನಿವಾಸಿಗಳಾದ ಓಬಯ್ಯ ಹಾಗು…

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು; ಟೀಂ ಇಂಡಿಯಾ ಸೆಮೀಸ್ ಹಾದಿ ಮತ್ತಷ್ಟು ಕಠಿಣ

ದುಬೈ: ವಿಶ್ವಕಪ್ ಸೂಪರ್-12 ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಎಂಟು ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿದೆ.  ಇದರೊಂದಿಗೆ ಸತತ ಎರಡನೇ ಸೋಲಿನ ಮುಖಭಂಗಕ್ಕೊಳಗಾಗಿರುವ ಟೀಮ್ ಇಂಡಿಯಾ, ಸೆಮಿಫೈನಲ್ ಕನಸು ಬಹುತೇಕ ಅಸ್ತಮಿಸಿದೆ. ಈ ಮೊದಲು ಪಾಕಿಸ್ತಾನ ವಿರುದ್ಧ ನಡೆದ…

ಭಾರತದ ವೇಗಿ ಶಮಿಯನ್ನು ಟ್ರೋಲ್ ಮಾಡಿದವರ ವಿರುದ್ದ ಸಿಡಿದ ವಿರಾಟ್ ಕೊಹ್ಲಿ

ದುಬೈ: ಭಾರತ-ಪಾಕಿಸ್ತಾನ್ ನಡುವೆ ಭಾನುವಾರ ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳಿಂದ ಪಾಕ್​ ವಿರುದ್ದ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಗುರಿಯಾಗಿಸಿ ಟೀಕೆಗಳು ಕೇಳಿ…

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನಡೆಸಿದ ಪ್ರತಿಭೋತ್ಸವದಲ್ಲಿ ತೃತೀಯ ಸ್ಥಾನ ಪಡೆದ ಸೂರಿಕುಮೇರು ತಂಡಕ್ಕೆ ಅಭಿನಂದನಾ ಕಾರ್ಯಕ್ರಮ

ಮಾಣಿ: ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಆಯೋಜಿಸಿದ ಮಹ್‌‌ಳರತುಲ್ ಬದ್ರಿಯಾ ಮಜ್ಲಿಸ್ ಮತ್ತು ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನಡೆಸಿದ ಪ್ರತಿಭೋತ್ಸವದಲ್ಲಿ ತೃತೀಯ ಸ್ಥಾನ ಪಡೆದು ಭರವಸೆ ಮೂಡಿಸಿದ ಎಸ್ಸೆಸ್ಸೆಫ್ ಸೂರಿಕುಮೇರು ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ…

error: Content is protected !!