dtvkannada

Month: October 2021

ಪುತ್ತೂರು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡನೀಯ – ಎಸ್ಸೆಸ್ಸಫ್

ಪುತ್ತೂರು : ಕಾಲೇಜ್ ಬಿಟ್ಟು ಮನೆಗೆ ತೆರಳುತ್ತಿದ್ದ ಕೊಂಬೆಟ್ಟು ಜೂನಿಯರ್ ಕಾಲೇಜ್ ನ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಆರೋಪಿಗಳನ್ನು ಆದಷ್ಟು ಶೀಘ್ರವಾಗಿ ಬಂಧಿಸಬೇಕೆಂದು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ಒತ್ತಾಯಿಸಿದೆ. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಪುತ್ತೂರಿಗೆ ವಿದ್ಯಾರ್ಜನೆಗಾಗಿ…

ಪುತ್ತೂರು: ಅನ್ಯಕೋಮಿನ ಯುವಕರ ತಂಡದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಾರಣಾಂತಿಕ ಹಲ್ಲೆ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದ ವೇಳೆ ಅನ್ಯಕೋಮಿನ ಯುವಕರ ಗುಂಪೊಂದು ಏಕಾಏಕಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಸಂಜೆ ಪುತ್ತೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಸಾಲ್ಮರ ನಿವಾಸಿಗಳಾದ ಇಜಾಝ್ ಮತ್ತು ಝಿಯಾದ್…

ಪುತ್ತೂರು: ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡನೀಯ- ಒಳಮೊಗ್ರು ಕಾಂಗ್ರೆಸ್ ಗ್ರಾಮ ಸಮಿತಿ

ಪುತ್ತೂರು : ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಖಂಡನಾರ್ಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂದಿಸಿ ತಕ್ಕ ಶಿಕ್ಷೆಯನ್ನು ನೀಡಿ. ಯಾರೆ ಆಗಿರಲಿ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಕೈಗೊಳ್ಳಬೇಕು ಇದೇ ರೀತಿ ಸಮಾಜ ಮುಂದುವರಿದರೆ ಮುಂದಿನ ದಿನಗಳಲ್ಲಿ ಶಾಂತಿ…

ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ- ಫಾರೂಕ್ ಬಾಯಬೆ

ಪುತ್ತೂರು: ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಅಪರಿಚಿತ ವ್ಯಕ್ತಿಗಳನ್ನು ಶೀಘ್ರ ಬಂದಿಸಬೇಕೆಂದು ಎಂದು N.S.U.I ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ NSUI ಕರ್ನಾಟಕ…

ಅಮಾಯಕ ಶಾಲಾ ಬಾಲಕನ ಮೇಲೆ ಹಲ್ಲೆ-ಯುವ ಕಾಂಗ್ರೆಸ್ ನಗರ ಸಮಿತಿ ಖಂಡನೆ.

ಪುತ್ತೂರು: ಪುತ್ತೂರಿನ ಸಾಲ್ಮರದಲ್ಲಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಅಮಾಯಕ ವಿಧ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದು. ಇದನ್ನು ಯುವ ಕಾಂಗ್ರೆಸ್ ನಗರ ಸಮಿತಿ ಖಂಡಿಸಿದೆ. ಈಗಾಗಲೇ ಜಾಲತಾಣಗಳಲ್ಲಿ ಹಲ್ಲೆಕೋರರು ಬಂದ ವಾಹನಾದ ನಂಬರ್ ವೈರಲ್ ಆಗುತ್ತಿದೆ, ಇದರ ಆಧಾರದಲ್ಲಿ ಪೋಲಿಸರು…

ಸ್ಕಾಟ್ಲೆಂಡ್ ತಂಡಕ್ಕೆ ಹ್ಯಾಟ್ರಿಕ್ ಗೆಲುವು; ಒಮಾನ್ ವಿರುದ್ಧ ಎಂಟು ವಿಕೆಟ್ ಭರ್ಜರಿ ಜಯ

ಅಲ್ ಅಮೆರತ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ‘ಬಿ’ ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಒಮನ್ ವಿರುದ್ಧ ಸ್ಕಾಟ್ಲೆಂಡ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸತತ ಮೂರನೇ ಗೆಲುವು ದಾಖಲಿಸಿರುವ ಸ್ಕಾಟ್ಲೆಂಡ್, ಗುಂಪಿನ ಅಗ್ರಸ್ಥಾನಿಯಾಗಿ ‘ಸೂಪರ್-12’ರ ಹಂತಕ್ಕೆ ಲಗ್ಗೆಯಟ್ಟಿದೆ.…

ಭಾರಿ ಮಳೆಗೆ ಮನೆ ಮೇಲೆ ಬಿದ್ದ ತಡೆಗೋಡೆ; ಎಸ್ ಡಿ ಪಿ ಐ ಕೊಳ್ನಾಡು ಗ್ರಾಮ ಸಮಿತಿ ವತಿಯಿಂದ‌ ಶ್ರಮದಾನ

ಸಾಲೆತ್ತೂರು: ಕಳೆದ ಕೆಲವು ದಿನಗಳಿಂದ ಸುರಿಯುತಿದ್ದ ಭಾರಿ ಮಳೆಗೆ ಕೊಳ್ನಾಡು ಗ್ರಾಮದ ಹತ್ತನೇ ವಾರ್ಡಿನ‌ ಕಾಡುಮಠ ಕಡಪಿಕೇರಿಯಲ್ಲಿ ಕೃಷ್ಣಪ್ಪ ಎಂಬವರ ಮನೆಯ ಮೇಲೆ ತಡೆಗೊಡೆ‌ ಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾಗಿತ್ತು. ಕೊಳ್ನಾಡು ಎಸ್‌ ಡಿ ಪಿ ಐ ಗ್ರಾಮ ಸಮಿತಿ ಅಧ್ಯಕ್ಷ…

ಗೂನಡ್ಕ: ಟೀಮ್ ಅಡ್ಮಿನ್ಸ್ ವತಿಯಿಂದ ಐಪಿಎಲ್ ಪ್ರೆಡಿಕ್ಷನ್ ಸೀಸನ್ 4 ಆಯೋಜನೆ; ಸಮಾಜಕ್ಕೆ ಸ್ಪೂರ್ತಿಯಾದ ಪ್ರೆಡಿಕ್ಷನ್ 4ರ ವಿಜೇತರು

ಸುಳ್ಯ: ಗೂನಡ್ಕ ಯುವಕರ ಟೀಮ್ ಅಡ್ಮಿನ್ಸ್ ತಂಡವು ಸತತ ನಾಲ್ಕನೇ ವರ್ಷ ಐಪಿಎಲ್ ಕ್ರಿಕೆಟ್ ಅಂಗವಾಗಿ ಐಪಿಎಲ್ ಪ್ರೆಡಿಕ್ಷನ್ ಎಂಬ ಪ್ರಶ್ನೊತ್ತರ ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 100ರಷ್ಟು ದೇಶ ವಿದೇಶಗಳಲ್ಲಿ ಇರುವ ಯುವಕರನ್ನು ಸೇರಿಸಿ ಕಳೆದ ಕೆಲವು ತಿಂಗಳುಗಳಿಂದ ಯಶಸ್ವಿಯಾಗಿ ನಡೆಸಲಾಯಿತು.…

ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾದ ಆರೋಪ; ಕುಟುಂಬಸ್ಥರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಕಲಬುರಗಿ: ಯುವಕನೊಬ್ಬ ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾದ ಆರೋಪ ಕೇಳಿಬಂದಿದೆ. ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾಗಿದ್ದಾನೆ ಅಂತ ಯುವಕನಿಗೆ ಯುವತಿಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಲಬುರಗಿಯ ಶಹಾಬಜಾರ್ ತಾಂಡಾ ನಿವಾಸಿಯಾಗಿರುವ ಖಾಸಿಪತಿಗೆ ಯುವತಿ ಕುಟುಂಬಸ್ಥರು ಥಳಿಸಿದ್ದಾರೆ. ಖಾಸಿಪತಿ ಬಳ್ಳಾರಿ ಮೂಲದ ಯುವತಿಯನ್ನು…

ಕಬಕದಲ್ಲಿ ರಸ್ತೆ ಅಪಘಾತ; ಒಬ್ಬರಿಗೆ ಗಂಭೀರ ಗಾಯ

ಪುತ್ತೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಒಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಜಂಕ್ಷನ್ ನಲ್ಲಿ ಇಂದು ರಾತ್ರಿ ನಡೆದಿದೆ. ಪುತ್ತೂರು ನಿಂದ ವಿಟ್ಲ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನ ಕಬಕ ಜಂಕ್ಷನ್ ತಲುಪಿದಾಗ ಹಠತ್ತಾಗಿ…

error: Content is protected !!