dtvkannada

Month: October 2021

ಕುಂಬ್ರದ ಪರ್ಪುಂಜದಲ್ಲಿ ಆಲ್ಟೋ ಕಾರು ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ಪಲ್ಚಿಯಾಗಿ ಕುಟುಂಬವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಒಳಮೊಗ್ರು ಗ್ರಾಮದ ಪರ್ಪುಂಜ ಬಳಿ ಇಂದು ಮುಂಜಾನೆ 6:00 ಗಂಟೆಗೆ ನಡೆದಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೊರಟಿದ್ದ ಕಾರು ಪರ್ಪುಂಜ ಸಮೀಪ…

ಸುಳ್ಯ: 8 ಜೀವವನ್ನು ಬಲಿ ಪಡೆದಿದ್ದ ಅಡ್ಕಾರಿನಲ್ಲಿ ಮತ್ತೊಂದು ಭೀಕರ ಅಪಘಾತ; ನಜ್ಜುಗುಜ್ಜಾದ ಕಾರು

ಸುಳ್ಯ: ಕೆಲ ತಿಂಗಳ ಹಿಂದೆ ಹಲವು ಜೀವಗಳನ್ನು ಬಲಿ ಪಡೆದಿದ್ದ ಸುಳ್ಯ ಸಮೀಪದ ಅಡ್ಕಾರಿನಲ್ಲಿ ಇಂದು ಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಟಾಕ್ಸಿ ಕಾರಿನಲ್ಲಿದ್ದವರು ಅದೃಷ್ಟವಷಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಟೊಯೋಟ Etios…

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೇರುಕಟ್ಟೆ ನಿವಾಸಿ; ರಕ್ಷಿಸಲು ನೀರಿಗೆ ಧುಮುಕಿದ ಮುಸ್ಲಿಂ ಯುವಕರು

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗೇರುಕಟ್ಟೆ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ (70) ಎಂದು ತಿಳಿದು ಬಂದಿದೆ. ಉರುವಾಲು ನಿವಾಸಿಗಳಾದ ಹಂಝ ಮತ್ತು ಅಶ್ರಫ್ ಎಂಬವರು ಕಾರಿನಲ್ಲಿ…

ವಿರಾಜಪೇಟೆ: ಗ್ರಾಮ‌ ಪಂಚಾಯಿತಿ ಸದಸ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಕೊಡಗು: ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ನಡೆದಿದೆ. ‌ಅರ್ವತೊಕ್ಲು ಗ್ರಾಮ ಪಂಚಾಯತಿ ಸದಸ್ಯೆ ರಮ್ಯಾ ಹೆಚ್ ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಸಾಂಸಾರಿಕ ಕಲಹ ಕಾರಣ ಎಂಬ ಶಂಕೆ…

ಮನೆಯ ಹಿಂಭಾಗದಲ್ಲಿ ಕಂಡುಬಂತು 90ಕ್ಕೂ ಹೆಚ್ಚು ಹಾವಿನ ಮರಿಗಳು; ಬೆಚ್ಚಿಬಿದ್ದ ಮಹಿಳೆ!

ಉತ್ತರ ಕ್ಯಾಲಿಫೋರ್ನಿಯಾದ ಮಹಿಳೆಯೊಬ್ಬಳು ತನ್ನ ಮನೆಯ ಹಿಂಭಾಗದಲ್ಲಿ ರಾಶಿ ಬಿದ್ದ ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದಿದ್ದಾಳೆ. ವರದಿಗಳ ಪ್ರಕಾರ, ಆಕೆಯ ನಿವಾಸದ ಹಿಂಭಾಗದಲ್ಲಿ ಸುಮಾರು 92 ಹಾವಿನ ಮರಿಗಳು ಪತ್ತೆಯಾಗಿವೆ. ತಕ್ಷಣವೇ ಹಾವು ರಕ್ಷಣಾ ಕೇಂದ್ರಕ್ಕೆ ಕರೆ ಮಾಡಿ ರಕ್ಷಣಾ ಸಿಬ್ಬಂದಿಯಿಂದ…

ತೆಂಗಿನಕಾಯಿ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವು

ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮ ಗೌಡ (45) ಎಂದು ಗುರುತಿಸಲಾಗಿದೆ. ಅ.11ರಂದು ರಾಮ…

ಇಸ್ಲಾಂ ಮತ್ತು ಪ್ರವಾದಿ ಬಗ್ಗೆ ಅವಹೇಳನಾಕಾರಿ ಬರಹ; ಪ್ರೊಫೆಸರ್ ವಿರುಧ್ದ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ದೂರು ದಾಖಲು

ಬೆಳ್ತಂಗಡಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ, ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ ಬಿಆರ್ ರಾಮಚಂದ್ರಯ್ಯರವರ ವಿರುಧ್ದ ಕ್ಯಾಂಪಸ್…

ಅ. 24ರಂದು ನಡೆಯುವ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯಕ್ಕೆ ಪ್ರಮೋದ್‌ ಮುತಾಲಿಕ್‌ ವಿರೋಧ

ನವದೆಹಲಿ: ಇದೇ ಬರುವ 24ರಂದು ನಡೆಯುವ ಟಿ-20 ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದಲ್ಲಿ ಸೈನಿಕರ, ನಾಗರಿಕರ ನಿರಂತರ ಹತ್ಯೆಯಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಜೊತೆ ಆಟ ಆಡಿ ನಮ್ಮ…

ಇಂಗ್ಲೆಂಡ್ ವಿರುದ್ದದ ಮೊದಲ ಅಭ್ಯಾಸ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೋಮವಾರ ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಏಳು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಇಂಗ್ಲೆಂಡ್ ಐದು ವಿಕೆಟ್ ನಷ್ಟಕ್ಕೆ…

ಬಿಜೆಪಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕ್ಯಾಂಪಸ್ ಫ್ರಂಟ್ ಖಂಡನೆ

ಪುತ್ತೂರು: ತಾಲೂಕಿನ ಸುಳ್ಯಪದವು ಎಂಬಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಬಿಜೆಪಿ ಮತ್ತು ಆರೆಸ್ಸೆಸ್ ಹಿರಿಯ ಮುಖಂಡ ನಾರಾಯಣ ರೈ ಅತ್ಯಾಚಾರ ಮಾಡಿ ಗರ್ಭದಾನ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಬೇಕಾದ ಪೊಲೀಸರು ಆರೋಪಿಯನ್ನು ರಕ್ಷಿಸಲು ಹೊರಟಿರುವ ನಡೆ ಖಂಡನೀಯ.…

error: Content is protected !!