dtvkannada

Month: October 2021

ಕರ್ನಾಟಕದಲ್ಲೂ ಮಹಾ ಮಳೆ ಆರ್ಭಟ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ !

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ…

ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ತಾನೂ ನೇಣಿಗೆ ಶರಣಾದ ಪತಿ

ರಾಮನಗರ: ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಿದ್ದು, ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗುಡ್ಡ ವೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಇಂದ್ರಮ್ಮ(35)ನನ್ನು ಕೊಲೆ ಮಾಡಿದ ಪತಿ ದೇಸಿಗೌಡ(40) ತಾನು ಕೂಡ…

ಖಾಸಗಿ ಬಸ್ ಮತ್ತು ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ತುಮಕೂರು: ಬಸ್ ಮತ್ತು ಟಾಟಾ ಏಸಿ ಗೂಡ್ಸ್ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25) ಎಂದು ತಿಳಿದು ಬಂದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.…

ಎಂದೆಂದೂ ಚಿರು ನನ್ನ ಜೀವ,ಜೀವನ,ನನ್ನ ಬೆಳಕು: ಮೇಘನಾ ರಾಜ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್, ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾವನಾತ್ಮಕವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಕಷ್ಟಗಳ ಕೊನೆಯಲ್ಲಿ ಯಾವಾಗಲೂ ವಿಜಯೋತ್ಸವ ಇದ್ದೇ ಇರುತ್ತದೆ. ಬೆಂಕಿ ಇರು ಹಾದಿ ಹಲವು ವಿಷಯಗಳನ್ನು ಸಾಧಿಸುವ ಮಾರ್ಗವಾಗಿದೆ. ಆದರೆ ಪ್ರಯೋಗವು…

ಇನ್ನೆಂದೂ ಕೆಟ್ಟ ಹಾದಿ ತುಳಿಯಲ್ಲ, ಬಡವರಿಗೆ ಸಹಾಯ ಮಾಡುತ್ತಾ ಜೀವಿಸುತ್ತೇನೆ : ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಹೇಳಿಕೆ

ಮುಂಬೈ: ಡ್ರಗ್ಸ್ ಕೇಸ್‍ನಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಇನ್ನೆಂದೂ ಕೆಟ್ಟ ಹಾದಿ ತುಳಿಯಲ್ಲ, ಬಡವರಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾನೆ ಎಂದು ತಿಳಿದುಬಂದಿದೆ. ಅ.2 ರಂದು ಮಧ್ಯರಾತ್ರಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ರೇವ್‍ಪಾರ್ಟಿ…

ಪುತ್ತೂರು: ಮಿತ್ತೂರಿನ ಪಾಟ್ರಕೋಡಿಯಲ್ಲಿ ಅಪರೂಪದ ಘಟನೆ; ಒಂದಕ್ಕೊಂದು ಬೇರ್ಪಡದ ರೀತಿಯಲ್ಲಿ ಆರು ಬೆಕ್ಕಿನ ಮರಿಗಳ ಜನನ

ಪುತ್ತೂರು: ಪುತ್ತೂರು ತಾಲೂಕಿನ ಮಿತ್ತೂರು ಸಮೀಪದ ಪಾಟ್ರಕೋಡಿಯಲ್ಲಿ ಇಬ್ರಾಹಿಂ ಎಂಬವರ ಮನೆಯಲ್ಲಿ ಒಂದಕ್ಕೊಂದು ಸಂಪರ್ಕದೊಂದಿಗೆ ಪರಸ್ಪರ ಬೇರ್ಪಡದ ರೀತಿಯಲ್ಲಿ ಆರು ಬೆಕ್ಕಿನ ಮರಿಗಳ ಜನನವಾಗಿದ್ದು ಕುತೂಹಲಕಾರಿಯೂ ವಿಚಿತ್ರವಾದ ಘಟನೆಯೊಂದು ನಡೆದಿರುವುದು ವರದಿಯಾಗಿದೆ. ಇಬ್ರಾಹಿಂ ಅವರ ಮನೆಯಲ್ಲಿ ಸಾಕುತ್ತಿದ್ದ ಬೆಕ್ಕು ಒಂದೇ ಬಾರಿಗೆ…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೆಟ್ಟಂಪಾಡಿ ಘಟಕದ ವತಿಯಿಂದ 2 ನೇ ಬಾರಿ ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು, ಅ.17: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೆಟ್ಟಂಪಾಡಿ ಘಟಕದ ವತಿಯಿಂದ ರಕ್ತದಾನ ಶಿಬಿರ ರೆಂಜ ಬೆಟ್ಟಂಪಾಡಿ ಪಂಚಾಯತ್ ಸಭಾ ಭವನ ದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೆಟ್ಟಂಪಾಡಿ ಘಟಕ ಗೌರಧ್ಯಕ್ಷರಾದ ಹಮೀದ್ ಕೊಮ್ಮೆಮ್ಮರ್ ಸಭಾಧ್ಯಕ್ಷತೆ…

ಪುತ್ತೂರು ಸಂಯುಕ್ತ ಖಾಝಿಯಾಗಿ ಜಿಫ್ರಿ ಮುತ್ತುಕೋಯ ತಂಘಳ್’ರವರ ನೇಮಕ ಸ್ವಾಗತಾರ್ಹ -ಬಂಬ್ರಾಣ ಉಸ್ತಾದ್

ಪುತ್ತೂರು: ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಮಸೀದಿಯಲ್ಲಿ ಕರೆದಿದ್ದ ಸಭೆಯಲ್ಲಿ ನೂಕುನುಗ್ಗಲು ನಡೆದು, ಹಲ್ಲೆಗೆ ಮುಂದಾದ ಘಟನೆ ಅ.15 ರಂದು ಪುತ್ತೂರು ಬದ್ರ್ ಮಸೀದಿಯಲ್ಲಿ ನಡೆದಿತ್ತು. ಚರ್ಚೆ, ಮಾತಿನ ಚಕಮಕಿ, ಪರಸ್ಪರ ಹೊಕೈ ನಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು…

ಬಲಿಷ್ಟ ಬಾಂಗ್ಲಾದೇಶ ತಂಡಕ್ಕೆ ಸೋಲಿನ ಆಘಾತ ನೀಡಿದ ಸ್ಕಾಟ್ಲೆಂಡ್ ತಂಡ

ಅಲ್ ಅಮೆರತ್: ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾನುವಾರ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಸ್ಕಾಟ್ಲೆಂಡ್ ಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಪ್ರಸಕ್ತ ಸಾಲಿನ ವಿಶ್ವಕಪ್‌ನಲ್ಲಿ ಮೊದಲ ಅಚ್ಚರಿಯ ಫಲಿತಾಂಶ ದಾಖಲಾಗಿದೆ.  ಭಾನುವಾರ ‘ಬಿ’ ಗುಂಪಿನಲ್ಲಿ ನಡೆದ ಪಂದ್ಯದಲ್ಲಿ…

ಪುತ್ತೂರು: ಯುವಕನ ಮೇಲೆಯೇ ಅತ್ಯಾಚಾರ; ಮುರ ನಿವಾಸಿ ಬಂಧನ

ಪುತ್ತೂರು: 20 ವರ್ಷದ ಯುವಕನ ಮೇಲೆ 67 ವರ್ಷದ ಮುದುಕನೊಬ್ಬ ಅತ್ಯಾಚಾರ ಎಸಗಿದ ವಿಲಕ್ಷಣ ಘಟನೆ ಪುತ್ತೂರು ತಾಲೂಕಿನ ಮುರ ಸಮೀಪ ನಡೆದಿದೆ. ತನ್ನದೇ ಲಿಂಗಕ್ಕೆ ಸೇರಿದ ವ್ಯಕ್ತಿಯ ಮೇಲೆ ಕಾಮುಕ ಹನೀಫ್ (67) ಎಂಬಾತ ಬಲವಂತವಾಗಿ ಅನೈಸರ್ಗಿಕ ಸಂಭೋಗ ಎಸಗಿದ…

error: Content is protected !!