ಕನ್ನಡದ ಹಿರಿಯ ನಟ,ಇಂಗ್ಲೀಷ್ ಪ್ರಾಧ್ಯಾಪಕ ಗೋವಿಂದ ರಾವ್ ನಿಧನ
ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.…