ಒಂಬತ್ತು ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ; ಆರೋಪಿ ವೃದ್ಧ ಅರೆಸ್ಟ್
ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಟವಾಡಲು ಮನೆಗೆ ಬರುತ್ತಿದ್ದ ಒಂಬತ್ತು…