ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಗಳಿಂದ ಅಡ್ಡಿ; 30 ಮಂದಿ ಬಂಧನ
ಗುರ್ಗಾಂವ್: ಇಲ್ಲಿನ ತೆರೆದ ಪ್ರದೇಶದಲ್ಲಿ ಮುಸ್ಲಿಮರು ಇಂದು ನಮಾಜ್ ಸಲ್ಲಿಸುವ ವೇಳೆ ಮತ್ತೆ ಕೆಲವು ಹಿಂದೂ ಸಂಘಟನೆಗಳ ಜನರು ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಮರ ನಮಾಜ್ (ಪ್ರಾರ್ಥನೆ) ವಿರುದ್ಧವೇ ಘೋಷಣೆಗಳನ್ನು ಕೂಗಿದ್ದಲ್ಲದೆ, ‘ಗುರ್ಗಾಂವ್ ಆಡಳಿತವೇ, ನಿನ್ನೆ ನಿದ್ದೆಯಿಂದ ಎದ್ದೇಳು’ ಎಂಬ ಪೋಸ್ಟರ್ಗಳನ್ನು ಹಿಡಿದುಕೊಂಡಿದ್ದರು.…