ಬೆಳ್ತಂಗಡಿ: ನೇತ್ರಾವತಿ ನದಿಯಿಂದ ಅಕ್ರಮ ಮರಲು ಸಾಗಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ; 4 ಟಿಪ್ಪರ್ ಲಾರಿಗಳು ವಶಕ್ಕೆ
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿದ್ದಾರೆ. ಸಂದೇಶ…