dtvkannada

Month: October 2021

ಲಾಕ್ ಮಾಡಿ ಹೋಗಿದ್ದ ದೊಡ್ಮನೆಗೆ ಕಣ್ಣು ಹಾಕಿದ ಕಳ್ಳರು

ಭೋಪಾಲ್: ಮನೆಯಲ್ಲಿ ಹಣವವಿಲ್ಲದಿದ್ದರೆ ಮನೆ ಬಾಗಿಲು ಲಾಕ್ ಮಾಡಿ ಹೋಗುವ ಅವಶ್ಯಕತೆ ಏನಿತ್ತು ಎಂದು ಕಳ್ಳರು ಮನೆ ಮಾಲೀಕನಿಗೆ ಪಶ್ನಿಸಿ ಪತ್ರ ಬರೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪತ್ರದಲ್ಲಿ ಏನಿದೆ? : ಹಣವೇ ಇಲ್ಲದಿರುವಾಗ ಮನೆಯನ್ನು ಲಾಕ್ ಮಾಡುವ ಅಗತ್ಯವೇನಿತ್ತು? (ಜಬ್‍ಪೈಸೆ…

ತಾಯಿ ಮಗಳನ್ನು ಕೊಂದು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ ಆರೋಪಿ ಪ್ರಶಾಂತ್ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯ ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಕೇಸ್‍ನ ಆರೋಪಿ ಪ್ರಶಾಂತ್‍ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.ಫೇಸ್‍ಬುಕ್‍ನಲ್ಲಿ ಪರಿಚಯ ಆಗಿದ್ದ ಚಂದ್ರಕಲಾ ವೀಡಿಯೋವೊಂದನ್ನು ಬ್ಲ್ಯಾಕ್‍ಮೇಲ್ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಫೇಸ್‍ಬುಕ್‍ನಲ್ಲಿ ಪ್ರಶಾಂತ್‍ಗೂ ಚಂದ್ರಕಲಾಗೂ ಪರಿಚಯ ಆಗಿತ್ತು. ಮನೆಗೆ…

ಪೋಪ್ಯುಲರ್ ಫ್ರಂಟ್ ಬ್ಲಡ್ ಫೋರಂ ಮಂಚಿ ಸಮಿತಿ ಅಸ್ತಿತ್ವಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಯಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿದ್ದು ಇದನ್ನು ಗಮನಿಸಿ ಪೋಪ್ಯುಲರ್ ಫ್ರಂಟ್ ಬ್ಲಡ್ ಫೋರಂ ಅಸ್ತಿತ್ವಕ್ಕೆ ತರಲಾಯಿತು. ಪೋಪ್ಯುಲರ್ ಫ್ರಂಟ್ ಬ್ಲಡ್ ಫೋರಂ ಇದರ ನೂತನ ಅಧ್ಯಕ್ಷರಾಗಿ MK ಬಶೀರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮುಹಮ್ಮದ್ ಕೋಕಳ, ಕಾರ್ಯದರ್ಶಿಯಾಗಿ…

ತಂದೆಯಿಂದಲೇ ಮಗನ ಬರ್ಬರ ಹತ್ಯೆ; ರಾಜಧಾನಿಯಲ್ಲಿ ನಡೆಯಿತು ಭೀಕರ ಘಟನೆ

ಬೆಂಗಳೂರು: ತಂದೆಯಿಂದಲೇ ಮಗನ ಬರ್ಬರ ಹತ್ಯೆ ನಡೆದಿರುವ ಭೀಕರ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕೃಷ್ಣ ಕನ್ವೆನ್ಷನ್ ಹಾಲ್ ಬಳಿ ನಡೆದಿದೆ. ಚಾಕು ಇರಿದು ಮಗ ಸಂತೋಷ್ನನ್ನು ತಂದೆ ಗುರುರಾಜ್ ಹತ್ಯೆಗೈದಿದ್ದಾರೆ. ತಂದೆ ಹಾಗೂ ಮಗ ಇಬ್ಬರೂ RTO ಕಚೇರಿಯಲ್ಲಿ ಏಜೆಂಟರಾಗಿದ್ದರು. ಕಳೆದ…

ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ)ಜಂಟಿ ಆಶ್ರಯದಲ್ಲಿ ದೆರಳಕಟ್ಟೆಯಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರ

ದೇರಳಕಟ್ಟೆ: ಡಾ! ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಜಂಟಿ ಆಶ್ರಯದಲ್ಲಿ ಆದಿತ್ಯವಾರ ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ…

ಪ್ರವಾದಿ ನಿಂದನೆ ಖಂಡಿಸಿ SKSSF ಸುಳ್ಯ ವಲಯ ಸಮಿತಿ ವತಿಯಿಂದ ಪ್ರತಿಭಟನೆ

ಸುಳ್ಯ: SKSSF ಸುಳ್ಯ ವಲಯ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯ ಪ್ರಭಾಷಣ ಮಾಡಿ ಮಾತನಾಡಿದ SKSSF ಜಿಲ್ಲಾ…

ಅಮ್ಮಂದಿರ ಪ್ರಸವ ವೇದನೆ ಅಸದಳ ! ವೈರಲ್ ಲೇಖನ

ಅಮ್ಮಂದಿರ ಪ್ರಸವ ವೇದನೆ ಅಸದಳ! 14 ವರ್ಷಗಳ ನಂತರ ಮೊದಲ ಮಗು ಹುಟ್ಟಿತು, ಆದರೆ ತಾಯಿ ಈ ಜಗತ್ತನ್ನು ತೊರೆದಳು, ಡಾಕ್ಟರಿಗೆ ತನ್ನ ಭಾವನೆಗಳನ್ನು ತಡೆದುಕೊಳ್ಳಲಾಗಲಿಲ್ಲ. ಈ ಡಾಕ್ಟರ್ ಈ ಕೆಳಗಿನ ಚಿತ್ರವನ್ನು ಪ್ರಕಟಿಸಿದರು ಮತ್ತು ಬಿಕ್ಕಿ ಬಿಕ್ಕಿ ಅತ್ತರು ಮತ್ತು…

ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಮದಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಮ್ರಾನ್ ಪಾಷಾ(30), ಯಾಸ್ಮಿನ್(28), ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರ ಸ್ಥಿತಿ…

ವರ್ತಕರ ಸಂಘ(ರಿ) ಕುಂಬ್ರ ಇದರ ಸಂಸ್ಥಾಪನ ದಿನ ಆಚರಣೆ ಕಾರ್ಯಕ್ರಮ

ಕುಂಬ್ರ: ವರ್ತಕರ ‌ಸಂಘ(ರಿ) ಕುಂಬ್ರ ಇದರ ‌ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಇಂದು ಸಂಜೆ ಕುಂಬ್ರ ಜಂಕ್ಷನ್’ನಲ್ಲಿ ನಡೆಯಿತು. ಸುಮಾರು 18 ವರ್ಷದ ಹಿಂದೆ ಸ್ಥಾಪನೆಗೊಂಡ ಈ ಸಂಘ ಯಶಸ್ವಿ 17 ವರ್ಷ ತುಂಬಿ 18 ನೇ ವರ್ಷಕ್ಕೆ ಪಾದಾರ್ಪಣೆಗೊಂಡ ದಿನವನ್ನು ಅರ್ಥಪೂರ್ಣವಾಗಿ…

ಪ್ರವಾದಿ(ಸ.ಅ) ನಿಂದನೆಯನ್ನು ವಿರೋಧಿಸಿ ನಾಳೆ SKSSF ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿ ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆ ನಾಳೆ ಸೋಮವಾರ ಸಂಜೆ 4ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ…

error: Content is protected !!