ಯೂಸುಫ್ ಅಲಿ ಮಾಲಕತ್ವದ ಲುಲು ಹೈಪರ್ ಮಾರ್ಕೆಟ್‌ನ 215 ನೇ ಬ್ರಾಂಚ್ ಬೆಂಗಳೂರಿನ ರಾಜಾಜಿನಗರದಲ್ಲಿ ಸೋಮವಾರ ಉದ್ಘಾಟನೆ
ಬೆಂಗಳೂರು: 22 ದೇಶಗಳಲ್ಲಿ ಸ್ಥಾಪನೆಗೊಂಡಿರುವ ಲುಲು ಹೈಪರ್ ಮಾರ್ಕೆಟ್ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿದೆ. ರಾಜಾಜಿನಗರದ ಗ್ಲೋಬಲ್ ಮಾಲ್ಸ್ ನಲ್ಲಿ ನಿರ್ಮಾಣಗೊಂಡಿರುವ ಲುಲು ಹೈಪರ್ ಮಾರ್ಕೆಟ್ ಬೆಂಗಳೂರಿನಲ್ಲೇ ಅತಿ ದೊಡ್ಡ ಹೈಪರ್ ಮಾರ್ಕೆಟ್ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. 14 ಎಕರೆ ಪ್ರದೇಶದಲ್ಲಿ…