dtvkannada

Month: October 2021

ಪುತ್ತೂರು: ತೋಟದ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ- ಗಾತ್ರ ನೋಡಿ ಬೆಚ್ಚಿಬಿದ್ದ ಸ್ಥಳೀಯರು

ಪುತ್ತೂರು: ಮೊಸಳೆಯೊಂದು ಮನೆಯ ತೋಟದ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದು, ಮನೆಮಂದಿ ಗಾಭರಿಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಡಬದ ಪುನ್ಚಪ್ಪಾಡಿ ಎಂಬಲ್ಲಿ ನಡೆದಿದೆ.ತೋಟದ ಕೆರೆಗೆ ಬಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ರಕ್ಷಿಸಿದ್ದಾರೆ. ಕಡಬ ತಾಲೂಕು ಪುನ್ಚಪ್ಪಾಡಿ ಗ್ರಾಮದ ಕುಮಾರಮಂಗಲ ನಿವಾಸಿ…

ದೇವೆಗೌಡರು ಹುಟ್ಟುವ ಮುಂಚೆಯೇ ಆರ್.ಎಸ್.ಎಸ್ ಅಸ್ತಿತ್ವದಲ್ಲಿತ್ತು : ಈಶ್ವರಪ್ಪ ವಾಗ್ದಾಳಿ

ಗದಗ: 1925 ರಲ್ಲಿಯೇ ಆರ್‌ಎಸ್‌ಎಸ್ ಅಸ್ತಿತ್ವದಲ್ಲಿತ್ತು. ಆಗ ದೇವೆಗೌಡರು ಹುಟ್ಟಿರಲಿಲ್ಲ. ಹೀಗಾಗಿ ದೇವೆಗೌಡರ ಮೂಲಕ ಆರ್‌ಎಸ್‌ಎಸ್‍ಗೆ ಪ್ರಭಾವ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಹೆಚ್.ಡಿ ದೇವೆಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.ಗದಗನ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ…

ರಸ್ತೆಯಲ್ಲಿ ಹೋಗುತ್ತಿದ್ದ 16 ವರ್ಷದ ಬಾಲಕಿ ಮೇಲೆ ಏಕಾಏಕಿ ಎರಗಿದ 6ಕ್ಕೂ ಹೆಚ್ಚು ಬೀದಿ ನಾಯಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು/ಆನೇಕಲ್: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ 16…

ಬಂಟ್ವಾಳದಲ್ಲಿ ಹತ್ತನೇ ತರಗತಿಯ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ಕು ಮಂದಿ ಪೊಲೀಸ್ ವಶಕ್ಕೆ

ಬಂಟ್ವಾಳ, ಅ.9: ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶವೊಂದರಲ್ಲಿ ಶುಕ್ರವಾರ 16ರ ಹರೆಯದ ಬಾಲಕಿಯನ್ನು ಪರಿಚಿತನೂ ಒಳಗೊಂಡಿದ್ದ ತಂಡವೊಂದು ಅಪಹರಿಸಿ ಆಕೆಯನ್ನು ಕೊಠಡಿಯೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದ್ದು ಇದರ ಅನ್ವಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ…

ಕುಂಬ್ರ ವರ್ತಕರ ಸಂಘಕ್ಕೆ 18ನೇ ವರ್ಷದ ಸಂಭ್ರಮ; ವರ್ತಕರ ಸಂಘದ ಸಂಸ್ಥಾಪನ ದಿನದ ಸವಿನೆನಪಿಗಾಗಿ ನಾಳೆ ಸನ್ಮಾನ ಕಾರ್ಯಕ್ರಮ

ಕುಂಬ್ರ: ಪುತ್ತೂರು ತಾಲೂಕು ನಲ್ಲಿಯೇ‌ ಹೆಸರುವಾಸಿಯಾಗಿರುವಂತಹ ಕುಂಬ್ರ ವರ್ತಕರ ‌ಸಂಘದ ‌ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಾಳೆ ಕುಂಬ್ರ ಜಂಕ್ಷನ್’ನಲ್ಲಿ ನಡೆಯಲಿದೆ. ಸುಮಾರು 18 ವರ್ಷದ ಹಿಂದೆ ಸ್ಥಾಪನೆಗೊಂಡ ಈ ಸಂಘ ಯಶಸ್ವಿ 17 ವರ್ಷ ತುಂಬಿ 18 ನೇ ವರ್ಷಕ್ಕೆ ದಾಪುಗಾಲಿಡುತ್ತಿದೆ.…

ಆರ್‌ಎಸ್‌ಎಸ್‌ ಇಲ್ಲದಿದ್ದರೆ ಭಾರತ ನಾಲ್ಕೈದು ಪಾಕಿಸ್ತಾನವಾಗುತ್ತಿತ್ತು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಆರ್‌ಎಸ್‌ಎಸ್‌ ಅನ್ನು ಜಿದ್ದಿಗೆ ಬಿದ್ದಂತೆ ಟೀಕಿಸುತ್ತಿವೆ. ದೇಶ ರಕ್ಷಣೆಗೆ ಬದ್ಧವಾಗಿರುವ ಸಂಘ ಇಲ್ಲದೇ ಹೋಗಿದ್ದರೆ ಭಾರತದಲ್ಲಿ ಈ ವೇಳೆಗಾಗಲೇ ನಾಲ್ಕೈದು ಪಾಕಿಸ್ತಾನಗಳು ನಿರ್ಮಾಣವಾಗುತ್ತಿದ್ದವು ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು. ನಗರದಲ್ಲಿ…

ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ , ಗಾಂಧಿ ನಡಿಗೆ ಮತ್ತು 3 ಕೃತಿಗಳ ಬಿಡುಗಡೆ

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ, ರಾಜ್ಯ ಪ್ರಶಸ್ತಿ ಪ್ರದಾನ, ಗಾಂಧೀ ನಡಿಗೆ , ಪ್ರಮಾಣ ವಚನ ಸ್ವೀಕಾರ ,…

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್‌ಗೆ ಪದಾಧಿಕಾರಿಗಳ ನೇಮಕ

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಆದೇಶಿಸಿದ್ದಾರೆ. ಈ ಹಿಂದೆ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಪ್ರಸಾದ್ ಪಾಣಾಜೆ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೊಳ್ತಿಗೆ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ಸನದ್ ಯೂಸುಫ್…

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಹನೀಫ್ ಪುಣ್ಚತ್ತಾರ್ ನೇಮಕ

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀರಕ್ಷಾ ರಾಮಯ್ಯರು ಅಂತಿಮ ಪಡಿಸಿದ್ದು. ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಹನೀಫ್ ಪುಣ್ಚತ್ತಾರ್ ಆಯ್ಕೆಯಾಗಿದ್ದಾರೆ. ಇವರನ್ನು ನರಿಮೊಗರು ವಲಯ ಉಸ್ತುವಾರಿಯಾಗಿ ಕೂಡಾ ಜವಾಬ್ದಾರಿ…

ಭರತ್-ಮ್ಯಾಕ್ಸ್‌ವೆಲ್ ಅಬ್ಬರ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು

ದುಬೈ: ಶ್ರೀಕರ್ ಭರತ್ (78) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (51) ಬಿರುಸಿನ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಎಸೆತದಲ್ಲಿ…

error: Content is protected !!