dtvkannada

Month: October 2021

ಪ್ರೀತಿಸಿದಾಕೆಗೆ ಗಿಫ್ಟ್‌ ಕೊಡಿಸಲು ಕಳ್ಳತನ ಮಾಡಿದ ಬೂಪ; ಕಿಲಾಡಿ ಜೋಡಿ ಅರೆಸ್ಟ್

ಬೆಂಗಳೂರು: ಲಾಂಗ್‌ ಡ್ರೈವ್‌ ಹೋಗಲಿಕ್ಕೆ ಹಾಗೂ ಗಿಫ್ಟ್‌ ಕೊಡಿಸಲು ಹಣಕ್ಕಾಗಿ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರೇಮಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ರೌಡಿಶೀಟರ್ ವಿನಯ್ ಹಾಗೂ ಪ್ರಿಯತಮೆ ಕೀರ್ತನಾ ಬಂಧಿತರು. ರೌಡಿಶೀಟರ್ ವಿನಯ್ ನನ್ನ ಪ್ರಿಯತಮೆ ಕೀರ್ತನಾಳನ್ನು ಲಾಂಗ್‌…

ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಮಂಗಳೂರು: ಸುರತ್ಕಲ್‌ನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಳೆದ ಆದಿತ್ಯವಾರ ಸುರತ್ಕಲ್‌ನಲ್ಲಿ ಭಜರಂಗದಳ ಹಾಗೂ ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ್ದಾರೆ ಎಂದು…

ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಆಯ್ಕೆ

ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಸಮಿತಿಗೆ ಒಳಪಟ್ಟ ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಇವರು ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿಯಾಗಿ ಸಂದೀಪ್ ಪೈಸ್ ಹಾಗೂ ತಾಹಿದ್ ಸಾಲ್ಮರ ರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ…

ಲಂಖೀಪುರ ರೈತರ ಹತ್ಯೆ ಖಂಡಿಸಿ SDPI ಕೊಳ್ನಾಡು ಬ್ಲಾಕ್ ವತಿಯಿಂದ ಸಾಲೆತ್ತೂರು ನಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ದ ಕೊಳ್ನಾಡು ಬ್ಲಾಕ್ ವತಿಯಿಂದ ಉತ್ತರ ಪ್ರದೇಶದ ಲಂಖಿಂಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ಕು ಜನ ರೈತರ…

ಆರ್‌ಎಸ್‌ಎಸ್‌ ಇಲ್ಲದಿದ್ದರೆ ಭಾರತ ನಾಲ್ಕೈದು ಪಾಕಿಸ್ತಾನವಾಗುತ್ತಿತ್ತು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಆರ್‌ಎಸ್‌ಎಸ್‌ ಅನ್ನು ಜಿದ್ದಿಗೆ ಬಿದ್ದಂತೆ ಟೀಕಿಸುತ್ತಿವೆ. ದೇಶ ರಕ್ಷಣೆಗೆ ಬದ್ಧವಾಗಿರುವ ಸಂಘ ಇಲ್ಲದೇ ಹೋಗಿದ್ದರೆ ಭಾರತದಲ್ಲಿ ಈ ವೇಳೆಗಾಗಲೇ ನಾಲ್ಕೈದು ಪಾಕಿಸ್ತಾನಗಳು ನಿರ್ಮಾಣವಾಗುತ್ತಿದ್ದವು ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು. ನಗರದಲ್ಲಿ…

ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ , ಗಾಂಧಿ ನಡಿಗೆ ಮತ್ತು 3 ಕೃತಿಗಳ ಬಿಡುಗಡೆ

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ, ರಾಜ್ಯ ಪ್ರಶಸ್ತಿ ಪ್ರದಾನ, ಗಾಂಧೀ ನಡಿಗೆ , ಪ್ರಮಾಣ ವಚನ ಸ್ವೀಕಾರ ,…

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್‌ಗೆ ಪದಾಧಿಕಾರಿಗಳ ನೇಮಕ

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಆದೇಶಿಸಿದ್ದಾರೆ. ಈ ಹಿಂದೆ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಪ್ರಸಾದ್ ಪಾಣಾಜೆ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೊಳ್ತಿಗೆ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ಸನದ್ ಯೂಸುಫ್…

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಹನೀಫ್ ಪುಣ್ಚತ್ತಾರ್ ನೇಮಕ

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀರಕ್ಷಾ ರಾಮಯ್ಯರು ಅಂತಿಮ ಪಡಿಸಿದ್ದು. ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಹನೀಫ್ ಪುಣ್ಚತ್ತಾರ್ ಆಯ್ಕೆಯಾಗಿದ್ದಾರೆ. ಇವರನ್ನು ನರಿಮೊಗರು ವಲಯ ಉಸ್ತುವಾರಿಯಾಗಿ ಕೂಡಾ ಜವಾಬ್ದಾರಿ…

ಭರತ್-ಮ್ಯಾಕ್ಸ್‌ವೆಲ್ ಅಬ್ಬರ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು

ದುಬೈ: ಶ್ರೀಕರ್ ಭರತ್ (78) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (51) ಬಿರುಸಿನ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಎಸೆತದಲ್ಲಿ…

ಇಶಾನ್ ಕಿಶನ್ ಬಿರುಸಿನ ಆಟ; ಗೆಲುವಿನೊಂದಿಗೆ ಐಪಿಎಲ್ ಪಯಣ ಮುಗಿಸಿದ ಮುಂಬೈ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ42 ರನ್ ಅಂತರದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡವು ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾಗಿದೆ.  ಇದರೊಂದಿಗೆ ಹಾಲಿ ಚಾಂಪಿಯನ್ ಮುಂಬೈ…

error: Content is protected !!