dtvkannada

Month: October 2021

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕಾರು ಹರಿಸಿದ ಭೀಕರ ದೃಶ್ಯ ಮೊಬೈಲ್ನಲ್ಲಿ ಸೆರೆ; ವಿಡಿಯೋ ನೋಡಿ

ಉತ್ತರ ಪ್ರದೇಶ: ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರೈತರ ಮೇಲೆ ಜೀಪ್ ಹತ್ತಿಸಲಾಗಿದೆ. ಬಳಿಕ ಕಾರ್ ಹರಿದು ಹೋಗಿದೆ. ಮೊದಲಿಗೆ ಜೀಪ್ ರೈತರ ಮೇಲೆ ಹರಿದಾಗಲೇ ರೈತರು ರಸ್ತೆಯಲ್ಲಿ ಬಿದ್ದು…

ರೆಂಜಲಾಡಿ: ಮರ್ಹಬಾ ಯಾ ರಬೀಹ್ ಮೀಲಾದ್ ಸಮಿತಿ ರಚನೆ

ರೆಂಜಲಾಡಿ: ವಿಶ್ವ ಮಾನವೀಯತೆಯ ವಿರಾಟ್ ದರ್ಶನ ಪ್ರವಾದಿ ಮಹಮ್ಮದ್ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ ಜನ್ಮದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲು ರೆಂಜ ಲಾಡಿ ಖಿದ್ಮತುದ್ದೀನ್ ಯಂಗ್ಮೆನ್ಸ್ ಎಸೋಸಿಯೆಷನ್ ಇದರ ಆಶ್ರಯ ದಲ್ಲಿ ಮರ್ಹಬಾ ಯಾ ರಬೀಹ್ಮಿಲಾದುನ್ನಬೀ ಸ್ವಾಗತ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ಚೆಯರ್ಮಾನ್…

ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಮರ್ಹೂಂ ರಶೀದ್ ಖಾನ್ ಹೆಸರಿನಲ್ಲಿ ತಹ್‌ಲೀಲ್ ಮಜ್ಲಿಸ್

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಕ್ವಾಲಿಟಿ ಫರ್ನಿಚರ್ & ಕ್ವಾಲಿಟಿ ಮಟನ್ ಮಾರ್ಕೆಟ್ ಮಾಲಕ ಮರ್ಹೂಂ ರಶೀದ್ ಖಾನ್ ಹಳೀರ ರವರ ಹೆಸರಿನಲ್ಲಿ ತಹ್ಲೀಲ್ ಮತ್ತು ದುಆ ಮಜ್ಲಿಸ್ ನಡೆಯಿತು. ಅಲ್…

ಇನ್ಸ್ಟಾಗ್ರಾಮ್’ನಲ್ಲಿ ಯುವತಿಗೆ ಮೆಸೇಜ್; ಆಟೋ ಚಾಲಕನ ಮೇಲೆ ಮಚ್ಚಿನಿಂದ ಹಲ್ಲೆ

ಬೆಂಗಳೂರು: ಇನ್ಸ್ಟಾಗ್ರಾಮ್​ನಲ್ಲಿ ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್​ನಲ್ಲಿ ಆಟೋ ಚಾಲಕ ನವೀನ್ ಎಂಬಾತ ಯುವತಿಗೆ ಮೆಸೇಜ್ ಮಾಡಿದ್ದ, ಇದೇ ವಿಚಾರಕ್ಕೆ ಯುವತಿಯ ಪ್ರಿಯಕರ ಪ್ರಜ್ವಲ್ ಮತ್ತು…

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಶೂಟೌಟ್

ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ…

ತಿಂಡಿ ಕೊಡಿಸುವ ನೆಪದಲ್ಲಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಓರ್ವ ಬಂಧನ

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ 30 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ…

ಬೇಬಿ ಪಿಂಕ್ ಬಟ್ಟೆ ತೊಟ್ಟು ಕ್ಯಾಮರಕ್ಕೆ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಪ್ರಿಯಾಂಕ ತಿಮ್ಮೇಶ್

ಬೆಂಗಳೂರು: ನಟಿ ಪ್ರಿಯಾಂಕಾ ತಿಮ್ಮೇಶ್ ಬಿಗ್‍ಬಾಸ್ ಕಾರ್ಯಕ್ರಮ ಮುಗಿಸುತ್ತಿದ್ದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ಈ ಮಧ್ಯೆ ಕ್ಯಾಮೆರಾಕ್ಕೆ ಪೋಸ್ ಕೊಡುವ ಮೂಲಕವಾಗಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಹೌದು ಪ್ರಿಯಾಂಕಾ ಬೇಬಿ ಪಿಂಕ್ ಬಟ್ಟೆಯನ್ನು ತೊಟ್ಟು, ಕಿವಿಗೆ ಹೂವಿ ಓಲೆಯನ್ನು ತೊಟ್ಟು…

ಮಂಗಳೂರು: ಪೆಟ್ರೋಲ್ ಬಂಕ್ ಮ್ಯಾನೇಜರ್’ಗೆ ಬ್ಯಾಟ್’ನಿಂದ ಹಲ್ಲೆ ಮಾಡಿ ಹಣ ದೋಚಿದ ಪ್ರಕರಣ; ನಾಲ್ವರು ಬಂಧನ

ಮಂಗಳೂರು: ನಗರದ ಮಣ್ಣಗುಡ್ಡೆಯ ಆರ್ಶೀವಾದ್ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಗೆ ಬ್ಯಾಟ್ ನಿಂದ ಹಲ್ಲೆ ಮಾಡಿ, ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಬೋಜಪ್ಪನವರು ಕಲೆಕ್ಷನ್ ಆದ ಹಣ ಕಟ್ಟಲು ಬ್ಯಾಂಕಿಗೆ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಪುತ್ತೂರು: ಇಂದು ಸುಳ್ಯದಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಗಳೂರಿಗೆ ತೆರಳುವ ಮಧ್ಯೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡಿದರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಉಡುಪಿ, ದ.ಕ., ಉ.ಕ. ಕೊಡಗು, ಜಿಲ್ಲೆಯಲ್ಲಿ ಕಳೆದ…

S.B.S ತೆಕ್ಕಾರು ಯುನಿಟ್ ನೂತನ ಸಮಿತಿ ಅಸ್ತಿತ್ವಕ್ಕೆ : ಅಧ್ಯಕ್ಷರಾಗಿ ಹಾಶಿರ್ ನಶೀಫ್, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಕೋಶಾಧಿಕಾರಿಯಾಗಿ ಉಸಾಮ ಆಯ್ಕೆ

ಉಪ್ಪಿನಂಗಡಿ: ಹಿದಾಯತುಲ್ ಇಸ್ಲಾಂ ಮದ್ರಸಾ ತೆಕ್ಕಾರು ನೂತನ SBS ಸಮಿತಿಗೆ ಮದ್ರಸಾ ಹಾಲ್ ನಲ್ಲಿ ಚಾಲನೆ ನೀಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಹಾಶಿರ್ ನಶೀಫ್, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್, ಕೋಶಾಧಿಕಾರಿಯಾಗಿ ಉಸಾಮ ಆಯ್ಕೆಯಾದರು. ಸಮಿತಿಯೂ ಸುಮಾರು 15 ಮಂದಿಗಳನ್ನೊಳಗೊಂಡಿದ್ದು ಉಪಾಧ್ಯಕ್ಷರಾಗಿ ರಾಝಿಕ್…

error: Content is protected !!