ಬ್ಲಾಕ್ ಕಾಂಗ್ರೆಸ್ ಪುತ್ತೂರು ವತಿಯಿಂದ ಕಾರ್ಮಿಕ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಮತ್ತು ಕಾರ್ಮಿಕ ವಿಭಾಗ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದಿನಾಂಕ 03-10-2021 ರ ಭಾನುವಾರ ನಡೆದ ಕಾರ್ಮಿಕ ಘಟಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪುತ್ತೂರು ನಗರ ಕಾಂಗ್ರೆಸ್ ಕಚೇರಿ ಯಲ್ಲಿ ನಡೆಯಿತು.…