ಚಿತ್ರನಟ ಪುನೀತ್ ರಾಜ್‍ಕುಮಾರ್ ವಿಧಿವಶ; ಜೀವನಯಾತ್ರೆ ಕೊನೆಗೊಳಿಸಿದ ಪವರ್ ಸ್ಟಾರ್
ಬೆಂಗಳೂರು: ಸ್ಯಾಂಡಲ್’ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು…