ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಜಯ; ಮುಂಬೈ ಫ್ಲೇ-ಆಫ್ ಹಾದಿ ಕಠಿಣ!
ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.…