ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕೂರಿಸಿದ ಆರೋಪ; ಮುಖ್ಯ ಶಿಕ್ಷಕ ಅಮಾನತು
ಲಖನೌ: ಪ್ರಾಥಮಿಕ ಶಾಲೆಯಲ್ಲಿ ಸಿಗುವ ಮಧ್ಯಾಹ್ನದ ಬಿಸಿಯೂಟಕ್ಕೆ ದಲಿತ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಶಾಲೆಯ ಮುಖ್ಯ ಶಿಕ್ಷಕ ಕುಸುಮ್ ಸೋನಿ, ಮಧ್ಯಾಹ್ನದ ಊಟದ…