dtvkannada

Month: October 2021

ತೋಡಾರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ; ಆಸ್ಪತ್ರೆಗೆ ದಾಖಲು

ಮೂಡುಬಿದಿರೆ: ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದಿರೆಯ ತೋಡಾರು ಎಂಬಲ್ಲಿ ಇಂದು ಸಂಜೆ ನಡೆದಿದೆ.ಹೊಡೆದಾಟ ಮಾಡಿಕೊಂಡವಕರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. 40 ವಿದ್ಯಾರ್ಥಿಗಳ ತಂಡ ಮತ್ತೊಂದು ತಂಡದ ಮೇಲೆ ದಾಳಿ ನಡೆಸಿದ್ದು, ಪರಿಣಾಮ…

ಡೆಂಗ್ಯೂ ಜ್ವರಕ್ಕೆ ಮೂವರು ಬಲಿ; ಆಸ್ಪತ್ರೆಯ ಬಳಿ ಸಂಬಂಧಿಕರ ಆಕ್ರೋಶ

ರಾಯಚೂರು: ಡೆಂಗ್ಯೂ ಜ್ವರಕ್ಕೆ ಮೂವರು ಬಲಿಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಮೃತರಿಗೆ ಡೆಂಗ್ಯೂ ಜ್ವರ ಇತ್ತು ಎನ್ನಲಾಗುತ್ತಿದ್ದು, ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಆಕ್ರೋಶ…

ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಮೀಲಾದ್ ಕಾರ್ಯಕ್ರಮ

ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ ನೆರವೇರಿತು. ಬುಧವಾರ ಮಗ್ರೀಬ್ ನಮಾಝಿನ ಬಳಿಕ ಮಕ್ಕಳ ಕಾರ್ಯಕ್ರಮ ಪ್ರಾರಂಭವಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ನೇತೃತ್ವವನ್ನು ಅಲ್ ಹಾದಿ ಸಿದ್ದೀಕ್ ತಂಙಳ್ ತೀರ್ಥಹಳ್ಳಿ ವಹಿಸಿದ್ದರು. ಸಾದತ್ ತಂಙಳ್…

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ

ಉಡುಪಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯೇ ಅತ್ಯಾಚಾರವೆಸಗಿದ ಘಟನೆ ಮಣಿಪಾಲ ಕಾಲೇಜ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಆರೋಪಿ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಉತ್ತರಪ್ರದೇಶ ಮೂಲದವರು. ಆರೋಪಿ ದೆಹಲಿ ಮೂಲದವ ಎಂದು ತಿಳಿದು ಬಂದಿದೆ.ಇವರಿಬ್ಬರೂ…

ರಸ್ತೆ ದಾಡುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ; ಬಾಲಕ ದಾರುಣ ಮೃತ್ಯು

ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬಾಲಕನೊಬ್ಬನಿಗೆ ಬೈಕ್ ಢಿಕ್ಕಿ ಹೊಡೆದದ್ದರಿಂದ ರಸ್ತೆಗೆಸೆಯಲ್ಪಟ್ಟ ಬಾಲಕನ ಮೇಲೆ ಗೂಡ್ಸ್ ಆಟೊ ಹರಿದ ಪರಿಣಾಮ ಬಾಲಕ ದಾರುಣ ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂಬವರ ಪುತ್ರ…

ಬಡಗನ್ನೂರಿನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಹಾಗೂ ಆರೆಸ್ಸೆಸ್ ಮುಖಂಡ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾನೆ. ಪುತ್ತೂರು ತಾಲೂಕಿನ ಬಡಗನ್ನೂರಿನ 17ರ ಹರೆಯದ…

ಮಾಡನ್ನೂರು: ಆಯತಪ್ಪಿ ನೀರಿಗೆ ಬಿದ್ದ ಮದರಸ ವಿದ್ಯಾರ್ಥಿ; ಮಂಗಳೂರು ಆಸ್ಪತ್ರೆಗೆ ದಾಖಲು

ಪುತ್ತೂರು, ಅ.27: ಪುತ್ತೂರು ತಾಲೂಕಿನ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ನೀರಿಗೆ ಬಿದ್ದ ಬಾಲಕ…

ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್‌ಗೆ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ಅಬುಧಾಬಿಯಲ್ಲಿ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.  ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿರುವ ಇಂಗ್ಲೆಂಡ್, ನಾಲ್ಕು…

ಉಪ್ಪಿನಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ಸು ತಂಗುದಾಣದ ಸಮೀಪದ ಪಂಚಾಯತ್ ಬಿಲ್ಡಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ಸಮೀಪದ ಕಾಂಚನ ನಿವಾಸಿ ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಮೃತ…

ಸ್ವಾತಿ ಕ್ಲಿನಿಕ್ ಮತ್ತು ವಕೀಲರ ಕಛೇರಿ ಶುಭಾರಂಭದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಬಿ.ಸಿ ರೋಡ್ ನಲ್ಲಿ ಯಶಸ್ವೀ ರಕ್ತದಾನ ಶಿಬಿರ

ಬಂಟ್ವಾಳ, ಅ.27: ಜೆ.ಸಿ.ಐ ಜೋಡುಮಾರ್ಗ ನೇತ್ರಾವತಿ, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ) ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಯೆನಪೋಯ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಸಹಬಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಇಂದು ಬಿ.ಸಿ…

error: Content is protected !!