10ನೇ ತರಗತಿ ವಿದ್ಯಾರ್ಥಿಯಿಂದ ಕಾಲೇಜು ಯುವತಿಯ ಅತ್ಯಾಚಾರ ಯತ್ನ; ಯುವಕ ಬಂಧನ
ಮಲಪ್ಪುರಂ, ಅ.27: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿರುವ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 10ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಬಾಲಕನನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ವಿದ್ಯಾರ್ಥಿಯನ್ನು ಬಂಧಿಸಿದ ನಂತರ ಮಾಧ್ಯಮಗಳೊಂದಿಗೆ…