ತಂಬಾಕು ಪ್ರಿಯರಿಗೆ ಶಾಕಿಂಗ್ ನ್ಯೂಸ್; ಮುಂದಿನ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟವನ್ನು ನಿಷೇಧ ಮಾಡಿದ ಪಶ್ಚಿಮ ಬಂಗಾಳ ಸರಕಾರ
ಕೊಲ್ಕತ್ತಾ: ಜನರ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಮತ್ತು ಮಾರಾಟವನ್ನು ಮುಂದಿನ ಒಂದು ವರ್ಷದವರೆಗೆ ನಿಷೇಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಸುರಕ್ಷತೆ ಆಯುಕ್ತರಾದ ತಪನ್ ಕೆ. ರುದ್ರ ಆದೇಶ ಹೊರಡಿಸಿದ್ದಾರೆ. ಈ…