ಪಾಕ್ ವಿರುದ್ಧ ಭಾರತ ಹೀನಾಯ ಸೋಲು; ಹೃದಯಾಘಾತದಿಂದ ಕ್ರಿಕೆಟ್ ಅಭಿಮಾನಿ ಸಾವು
ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಣ್ಣಯ್ಯಗೌಡ ಅವರ ಪುತ್ರ…