dtvkannada

Month: October 2021

ಪುತ್ತೂರು: ಬೀಡಿ ಬ್ರಾಂಚಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ.ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂದಿಸಲಾಗಿದೆ ಬಂದಿತ ಆರೋಪಿಯನ್ನು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56ವ.) ಎಂದು ತಿಳಿದು ಬಂದಿದೆ. ಸ್ಥಳೀಯ ಬಾಲಕಿಯೋರ್ವರು…

ಅಲ್- ಅಮೀನ್ ಯೂತ್ ಫೆಡರೇಷನ್ ಅರಂಬೂರು ವತಿಯಿಂದ ಇಡ್ಯಡ್ಕ ಅರಂಬೂರು ಶಾಲೆಯಲ್ಲಿ ಶ್ರಮದಾನ

ಸುಳ್ಯ,ಅ.23: ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಇದರ ಸದಸ್ಯರಿಂದ ಸ.ಹಿ.ಪ್ರಾ ಶಾಲೆ ಇಡ್ಯಡ್ಕ ಅರಂಬೂರು ಶಾಲೆಯ ನೀರಿನ ಟ್ಯಾಂಕ್ ನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಶ್ರಮದಾನದ ಮೂಲಕ ಮಾಡಲಾಯಿತು. ಈ ಕಾರ್ಯದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರಾದ ಕಲಂದರ್ ಅರಂಬೂರು ,…

ಇಂಡಿಯಾ ವಿರುದ್ಧ 10 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದ ಪಾಕಿಸ್ತಾನ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ.   ಇದರೊಂದಿಗೆ ಐಸಿಸಿ ವಿಶ್ವಕಪ್‌ ಇತಿಹಾಸದಲ್ಲಿ (ಏಕದಿನ ಹಾಗೂ ಟ್ವೆಂಟಿ-20…

ಇಂಡಿಯಾVsಪಾಕಿಸ್ತಾನ- ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ ಪಾಕಿಸ್ತಾನ

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೂಪರ್-12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸುತ್ತಿದೆ. Match 16. India XI: KL Rahul, R Sharma, V…

SYS ಸರಳಿಕಟ್ಟೆ ಸೆಂಟರ್ ವಾರ್ಷಿಕ ಮಹಾಸಭೆ; ನೂತನ ಕಮಿಟಿ ರಚನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ (ರಿ) ಸರಳಿಕಟ್ಟೆ ಸೆಂಟರ್ ಇದರ ಮಹಾ ಸಭೆ 21-10-2020ರಂದು ಸರಳಿಕಟ್ಟೆ ಮದ್ರಸ ಹಾಲ್ ನಲ್ಲಿ ಜಿ ಎಂ ಕುಂಞಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಗ್ರಿಬ್ ನಮಾಝಿನ ನಂತರ ಮಸೀದಿಯಲ್ಲಿ ಮೌಲಿದ್ ಪಾರಾಯಣ…

ಬೆಂಕಿಪೊಟ್ಟಣದ ಬೆಲೆ ಏರಿಕೆ ಮಾಡಿದ ಸರಕಾರ; ಡಿಸೆಂಬರ್’ನಿಂದ ಬೆಲೆ ದುಪ್ಪಟ್ಟು

ಮುಂಬೈ: ಈವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ. ಇದೇ ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ದುಪ್ಪಟ್ಟು ಆಗಲಿದೆ.ಗುರುವಾರ ನಡೆದ ಆಲ್…

ಫೈಜಾಬಾದ್ ರೈಲ್ವೆ ಸ್ಟೇಶನ್ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅಯೋಧ್ಯೆ ಕೈಂಟ್ ಎಂದು ಮರುನಾಮಕರಣ

ಲಖನೌ: ಅಯೋಧ್ಯೆಯಲ್ಲಿರುವ ಪ್ರಮುಖ ನಗರವಾದ ಫೈಜಾಬಾದ್ ಹೆಸರನ್ನು ಬದಲಿಸಲು ಯೋಗಿ ಸರಕಾರ ತೀರ್ಮಾನಿಸಿದೆ.​ ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರನ್ನು ಬದಲಿಸಿ ಅದಕ್ಕೆ ಅಯೋಧ್ಯಾ ಕೈಂಟ್​ ಎಂದು ಮರುನಾಮಕರಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು…

ಕವಯಿತ್ರಿ, ಲೇಖಕಿ, ನೃತ್ಯಗಾರ್ತಿ, ಹಾಡುಗಾರ್ತಿ, ನಿರೂಪಕಿ ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ತುಳು ಭವನ ಉರ್ವಸ್ಟೋರ್ ಮಂಗಳೂರಿನಲ್ಲಿ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿ…

ಮಗುವಿಗೆ ಹಾಲು ಕುಡಿಸುತ್ತಿದ್ದಾಗಲೇ ಪತ್ನಿಯ ಕತ್ತು ಕೊಯ್ದು ಬರ್ಬರ ಹತ್ಯೆ; ಆರೋಪಿ ಪತಿ ಬಂಧನ

ಕಲಬುರಗಿ: ಮಗುವಿಗೆ ಹಾಲು ಕುಡಿಸುತ್ತಿದ್ದಾಗ ಪತ್ನಿಯನ್ನು ಪತಿ ಹತ್ಯೆಗೈದ ದಾರುಣ ಘಟನೆ ಕಲಬುರಗಿ ನಗರದ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ. ನಸೀಮಾ ಬೇಗಂ(35) ಕೊಲೆಯಾದ ಮಹಿಳೆ. ಪತಿ ಇಬ್ರಾಹಿಂ ನಸೀಮಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯನ್ನು ಹತ್ಯೆಗೈದ…

error: Content is protected !!