ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ
ದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ ಹಾಗೂ…