ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ…