ಸವಣೂರು: ಮೈ ಮೇಲೆ ಬಿಸಿ ನೀರು ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ಕಡಬ: ಮೈ ಮೇಲೆ ಬಿಸಿ ನೀರು ಬಿದ್ದು ಗಂಭೀರ ಗಾಯಗೊಂಡಿದ್ದ ಸವಣೂರಿನ ಮಹಿಳೆ ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಂಞಾಲಿಮ್ಮ ಒಂದೂವರೆ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ನ.15ರಂದು ಸ್ನಾನ ಮಾಡಲು ಒಲೆಯಲ್ಲಿ ಬಿಸಿ…