ಪುನೀತ್ ರಾಜಕುಮಾರ್’ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ
ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಅಗಲಿದ ಪುನೀತ್ ರಾಜಕುಮಾರ್’ ಸ್ಮರಣಾರ್ಥ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’…