dtvkannada

Month: November 2021

17 ತಿಂಗಳ ನಂತರ ಮತ್ತೆ ಕೋವಿಡ್ ಸಂಖ್ಯೆ ಹೆಚ್ಚಳ- ಕಾರ್ಯಕ್ರಮಗಳಿಗೆ ನಿರ್ಬಂಧ

ಬೀಜಿಂಗ್: 17 ತಿಂಗಳ ನಂತರ ಚೀನಾದ ಬೀಜಿಂಗ್‍ನಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಕಾರಣ ಕಾರ್ಯಕ್ರಮಗಳು ಮತ್ತು ಇನ್ನಿತರೆ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗುರುವಾರ ಒಂದೇ ದಿನ 7 ಕೋವಿಡ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಸಂಸ್ಥೆಗಳು ಸಮ್ಮೇಳನಗಳನ್ನು…

ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಗಲ ಮೇಲೆ ಹೊತ್ತೊಯ್ದು ರಕ್ಷಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತೊಯ್ದು ಸುದ್ದಿಯಾಗಿದ್ದರು. ರಕ್ಷಿಸಿದ ಒಂದು ದಿನದ ನಂತರದಲ್ಲಿ ಯುವಕ ಸಾವನ್ನಪಿದ್ದಾನೆ. ಉದಯ ಕುಮಾರ್(25) ಮೃತನಾಗಿದ್ದಾನೆ. ಈತ ಇಂದು ಬೆಳಿಗ್ಗೆ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು…

ಮಾಣಿ: ಕಾರುಗಳ ನಡುವೆ ಡಿಕ್ಕಿ;ಕೋಮು ದ್ವೇಷಕ್ಕೆ ತಿರುಗಿದ ಪ್ರಕರಣ,ವಿಟ್ಲ ಪೊಲೀಸರಿಂದ ಲಾಠಿ ಚಾರ್ಜ್

ವಿಟ್ಲ: ಮಾಣಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಇದೇ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಘಟನೆಯೂ ಕೋಮುದ್ವೇಷಕ್ಕೆ ತಿರುಗಿದೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಈ ಘಟನೆ ನಡೆದಿದ್ದು ಕಲ್ಲಡ್ಕದಿಂದ ಮಾಣಿಯತ್ತ ಸಂಚರಿಸುತ್ತಿದ್ದ ಇನೋವಾ…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವ ಕವಿ, ಬರಹಗಾರ ಸಫ್ವಾನ್ ಸವಣೂರು; ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸಿದ ಸವಣೂರಿಗ

ಪುತ್ತೂರು: ಚುಟುಕು, ಸಾಹಿತ್ಯದ ಮೂಲಕ ತನ್ನದೇ ಆದ ಅಭಿಮಾನಿ ಮತ್ತು ಸ್ನೇಹಿತರ ಬಳಗವನ್ನು ಹೊಂದಿರುವ ಯುವ ಕವಿ ದಿನನಿತ್ಯ ಚುಟುಕು ಬರಹಗಳಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುತ್ತಿರುವ ಕವಿ ಸಫ್ವಾನ್ ಸವಣೂರು (ಸವಣೂರಿಗ) ರವರು ಇಂದು ಹಲವಾರು ಸ್ನೇಹಿತರ ಮತ್ತು ಕುಟುಂಬಸ್ಥರ…

ಪುತ್ತೂರು: ಮುಂಡೋಳೆ ಪಟ್ಟೆ ನಿವಾಸಿ ಅದಂ ಕುಂಞೀ (ಆದುಚ್ಚ )ರವರು ನಿಧನ

ಪುತ್ತೂರು: ಬಡಗನ್ನೂರು ಸಮೀಪದ ಮುಂಡೋಳೆ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮುಂಡೋಳೆ ನಿವಾಸಿಯಾಗಿರುವ ಪಟ್ಟೆ ಅದಂ(56) ರವರು ಇದೀಗ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃದು ಸ್ವಭಾವದ ವ್ಯಕ್ತಿಯಾಗಿದ್ದ ಇವರು ಜೀವನ ಮಾರ್ಗಕ್ಕಾಗಿ ಬೀಡಿ ಬ್ರಾಂಚ್ ಅನ್ನು ನಡೆಸುತ್ತಿದ್ದರು. ಇತ್ತೀಚಿನ…

ಟಿಪ್ಪು ಸುಲ್ತಾನ – ಹಿಂದೂ, ಕ್ರೈಸ್ತ ವಿರೋಧಿಯೇ? ಪುಸ್ತಕ ಬಿಡುಗಡೆ ಕಾರ್ಯಕ್ರಮ

ಪುತ್ತೂರು: ಲೇಖಕರಾದ ಇಸ್ಮತ್ ಫಜೀರ್ ರವರು ಬರೆದ “ಟಿಪ್ಪು ಸುಲ್ತಾನ – ಹಿಂದೂ, ಕ್ರೈಸ್ತ ವಿರೋಧಿಯೇ?” ಸುಳ್ಳು ಸತ್ಯಗಳ ಒಂದು ಪರಾಮರ್ಶೆ ಎಂಬ ಪುಸ್ತಕವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸಹಯೋಗದಲ್ಲಿ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ದಲಿತ ಮುಖಂಡರಾದ…

ಉಪ್ಪಿನಂಗಡಿ: ಟ್ಯಾಕ್ಟರ್ ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಟ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೇಗೇಟು ಎಂಬಲ್ಲಿ ಇಂದು ನಡೆದಿದೆ. ಪೆರಿಯಡ್ಕದಿಂದ ಬರುತ್ತಿದ್ದ ಟ್ಯಾಕ್ಟರ್, ಬೈಕ್ ಗೆ ಢಿಕ್ಕಿ ಹೊಡೆದಿದ್ದು ಬೈಕ್ ಸವಾರ ಕಾಣಿಯೂರು ಬೆಂಗಾಯ ನಿವಾಸಿ…

ಮಿಂಟೋ ಆಸ್ಪತ್ರೆಗೆ ಬಂದು ನೇತ್ರ ದಾನಕ್ಕೆ ಸಹಿ ಹಾಕಿದ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ನೇತ್ರದಾನ, ರಕ್ತದಾನ, ಹೆಚ್ಚಾಗುತ್ತಿದ್ದಂತೆ ಇಂದು ಶಾಸಕ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಮುಂದಾಗಿದ್ದಾರೆ.ಮಿಂಟೋ ಆಸ್ಪತ್ರೆಗೆ ತೆರಳಿ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಸಹಿ ಹಾಕಿದ್ದಾರೆ. ಸ್ಯಾಂಡಲ್‍ವುಡ್ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ನೇತ್ರದಾನ ಮಾಡಿದರು. ಬಳಿಕ…

ಟೀಮ್ ಇಂಡಿಯಾಗೆ ಹೊಸ ನಾಯಕ: ನ್ಯೂಜಿಲೆಂಡ್ ಸರಣಿಗೆ ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಟಿ–20ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದ್ದು, ಜೈಪುರದಲ್ಲಿ ನವೆಂಬರ್ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. 16 ಸದಸ್ಯರ ಭಾರತ ತಂಡದಲ್ಲಿ…

ಅರಮನೆ ಮೈದಾನದಲ್ಲಿ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ; ಸಾವಿರಾರು ಮಂದಿ ಭಾಗಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬದಿಂದ ಗಣ್ಯರಿಗೆ ಮತ್ತು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯುತ್ತಿದೆ. ಇಂದು 12 ಘಂಟೆಯಿಂದ ಅರಮನೆ ಮೈದಾನದ ವೈಟ್ ಪೆಟಲ್ಸ್ ಹಾಗು ತ್ರಿಪುರವಾಸಿನಿಯಲ್ಲಿ ಅನ್ನಸಂತರ್ಪಣೆ…

error: Content is protected !!