ಸೂರಿಕುಮೇರು ಮದ್ರಸಾ ವಿದ್ಯಾರ್ಥಿಗಳ ಪ್ರತಿಭಾ ಕಾರ್ಯಕ್ರಮ ಮೀಲಾದ್ ಫೆಸ್ಟ್
ಮಾಣಿ: ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ಮಿಫ್ತಾಉಲ್ ಉಲೂಮ್ ಮದ್ರಸಾ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಕಾರ್ಯಕ್ರಮ ವಿಜೃಂಭಣೆಯಿಂದ ಶನಿವಾರ ಮಗ್ರಿಬ್ ನಮಾಝ್ ಬಳಿಕ ಮಸೀದಿ ವಠಾರದಲ್ಲಿ ನಡೆಯಿತು. ಖತೀಬ್ ಇಸ್ಮಾಯಿಲ್ ಆಸಿಫ್ ಹನೀಫಿ ಗಾಳಿಮುಖ,ಸದರ್ ಉಸ್ತಾದ್, ಅಬ್ದುಲ್ ಸಲಾಂ ಹನೀಫಿ…