ಈ ವರ್ಷವೂ ವಿಭಿನ್ನ ರೀತಿಯಲ್ಲಿ ಮಂಗಳಮುಖಿಯರ ಪಾದಪೂಜೆ ಮಾಡುವ ಮೂಲಕ ದೀಪಾವಳಿ ಆಚರಿಸಿದ ವಿನಯ್ ಗುರೂಜಿ
ಚಿಕ್ಕಮಗಳೂರು: ಮಂಗಳಮುಖಿಯರ ಪಾದಪೂಜೆ ಮಾಡುವ ಮೂಲಕ ಅವಧೂತ ವಿನಯ್ ಗುರೂಜಿ ದೀಪಾವಳಿ ಹಬ್ಬವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.ವಿನಯ್ ಗುರೂಜಿ ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತರು. ಇವರನ್ನು ಭಕ್ತರು ನಡೆದಾಡುವ ದೈವ ಎಂದೇ…