dtvkannada

Month: November 2021

ಸರಳಿಕಟ್ಟೆ ನೆರೆ-ಹೊರೆಯ ಅಸ್ಮಾವುಲ್ ಹುಸ್ನಾ ಮಜ್ಲೀಸ್ ವತಿಯಿಂದ ಮೀಲಾದ್ ಕಾರ್ಯಕ್ರಮ

ಉಪ್ಪಿನಂಗಡಿ: ಸರಳಿಕಟ್ಟೆ ಕಾನ ಪರಿಸರದ ನೆರೆ ಹೊರೆಯ ಅಸ್ಮಾವುಲ್ ಹುಸ್ನಾ ಮಜ್ಲಿಸ್ ವತಿಯಿಂದ ಇಲಲ್-ಹಬೀಬ್ ಮೌಲಿದ್ ಮಜ್ಲಿಸ್‌ ಹಾಗೂ ಮಕ್ಕಳ ಮೀಲಾದ್ ಸಾಂಸ್ಕೃತಿಕ ಕಾರ್ಯಕ್ರಮವು ಝಕರಿಯ್ಯ ಪಿ.ಎಸ್ ರವರ ಮನೆಯಲ್ಲಿ ಮುಹಮ್ಮದ್ ಸಖಾಫಿ ಕನ್ಯಾಡಿ ಇವರ ನೇತೃತ್ವ ದಲ್ಲಿ ನಡೆಯಿತು. ಮೌಲಿದ್…

ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದ ಕಲ್ಲುಗುಂಡಿಯ ಅಬೂಬಕ್ಕರ್ ಸಿದ್ದೀಕ್

ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬೂಬಕ್ಕರ್ ಸಿದ್ದೀಕ್ ಎಸ್ ಎ ರವರು ರಾಜ್ಯಮಟ್ಟದ ಕೆ – ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಶ್ರೀ ಶಾರದಾ ಅನುದಾನಿತ ಪ್ರಾಥಮಿಕ ಗೂನಡ್ಕ ಹಾಗೂ ಸವೇರಪುರ…

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ನೇಮಕ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಆಯ್ಕೆಯಾಗುವುದು ಈ ಹಿಂದೆಯೇ ಬಹುತೇಕ ಖಚಿತವಾಗಿತ್ತು.…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತ ಗೊಳಿಸಿದ ಕೇಂದ್ರ ಸರಕಾರ

ದೆಹಲಿ : ಜನರ ಪಾಡು ಕೇಳೊರಿಲ್ಲ ಎನ್ನುತ್ತಿರುವಾಗಲೇ ಕೇಂದ್ರ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಾಳೆಯಿಂದ ಕಡಿಮೆಯಾಗಲಿದ್ದು , ಈ ಎರಡು ಇಂಧನ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರಕಾರವು ಕಡಿತಗೊಳಿಸಿದೆ ಎಂದಿದ್ದಾರೆಪೆಟ್ರೋಲ್ ಮೇಲಿನ ಅಬಕಾರಿ…

5 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತ್ಯು

ಕಾರ್ಕಳ: ಕಳೆದ ವಾರ ಹಸೆಮಣೆ ಏರಿದ್ದ 28 ವರ್ಷ ಪ್ರಾಯದ ಯುವಕ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ವಾಯಿ ಎಂಬಲ್ಲಿ ನಡೆದಿದೆ. ಮೃತ ಯವಕನನ್ನು ಕಾರ್ಕಳ ಬೆಳ್ವಾಯಿ ನಿವಾಸಿ ಇಮ್ರಾನ್ ಶೈಕ್(28) ಎಂದು ಗುರುತಿಸಲಾಗಿದೆ. ಅರಬ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ…

ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗು ಮೇಲೆ ಕಾರನ್ನು ಹತ್ತಿಸಿಕೊಂಡು ಹೋದ ಚಾಲಕ:ತಾಯಿ ಮಗು ಇಬ್ಬರೂ ಸಾವು

ವಿಜಯಪುರ: ಹೆದ್ದಾರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿನ ಮೇಲೆ ಕಾರು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗೀತಾ ಪೂಜಾರಿ(35) ಹಾಗೂ ಆಕೆಯ ಮಗ ಮಂಜು ಪೂಜಾರಿ(4) ಮೃತ ದುರ್ದೈವಿಗಳು. ವಿಜಯಪುರ ತಾಲೂಕಿನ ತಿಡಗುಂದಿ ಬಳಿಯ ಎನ್…

ನೆಲ್ಯಾಡಿ: ಅನ್ಯಧರ್ಮದ ಯುವತಿಯನ್ನು ಬೆದರಿಸಿ ಲೈಂಗಿಕ ಕಿರುಕುಳ; ಆರೋಪಿ ಬಂಧನ

ನೆಲ್ಯಾಡಿ: ಅನ್ಯಧರ್ಮದ ಯುವತಿಯನ್ನು ಬೆದರಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಪದೇ ಪದೇ ಕಿರುಕುಳ ನೀಡುವ ಆರೋಪದಡಿಯಲ್ಲಿ ಆಟೋ ಚಾಲಕನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಹೊಸಮಜಲು ನಿವಾಸಿ ನೌಫಲ್ ವಿರುದ್ಧ ಬೆಳ್ತಂಗಡಿ ತಾಲೂಕಿನ…

ತಿರುವಿನಲ್ಲಿ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದ ಲಾರಿ; ಮದುವೆಯಾದ ನಾಲ್ಕೇ ದಿನಕ್ಕೆ ಗಂಡ-ಹೆಂಡತಿಯ ದುರಂತ ಸಾವು

ಚೆನ್ನೈ: ತಿರುವಿನಲ್ಲಿ ಕಾಂಕ್ರೆಟ್ ಲಾರಿ ಪಲ್ಚಿಯಾಗಿ ಕಾರಿನ ಮೇಲೆ ಬಿದ್ದ ಪರಿಣಾಮ ದಂಪತಿಗಳು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.ಕೇವಲ 4 ದಿನಗಳ ಹಿಂದೆ ಮದುವೆಯಾಗಿದ್ದ ಕೇರಳ​ ಮೂಲದ ಮನೋಜ್​ ಕುಮಾರ್​ (31) ಮತ್ತು ಪೆರುಗಲಥೂರ್​ ಮೂಲದ…

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ನಿವಾಸ್ ಮಾನೆಗೆ ಜಯ

ಹಾನಗಲ್: ಹಾನಗಲ್ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ನಿವಾಸ್ ಮಾನೆ ಜಯ ಸಾಧಿಸಿದ್ದು.ಮುಖ್ಯಮಂತ್ರಿ ತವರು ಜಿಲ್ಲೆಯಾದ ಹಾನಗಲ್ ನಲ್ಲಿ ಬಿ.ಜೆ.ಪಿ ಗೆ ತೀವ್ರ ಮುಖಬಂಗವಾಗಿದೆ. ಕಾಂಗ್ರೆಸ್ ನ ಶ್ರೀ ನಿವಾಸ್ ಮಾನೆಯವರು 55665 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದು.ಬಿ.ಜೆ.ಪಿ…

ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಲಾಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಗ್ರಾಮದ ಬಿಜೆಪಿ ಕಾರ್ಯಕರ್ತ ಗುರಣ್ಣ ಸಿದ್ದನಗೌಡ ಬಿರಾದಾರ (30) ಮಂಗಳವಾರ ಬೆಳೆಗಳಿಗೆ ನೀರು…

error: Content is protected !!