ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 265 ರೂ.ಏರಿಕೆ; 2 ಸಾವಿರದ ಗಡಿ ದಾಟಿದ ದರ
ದೆಹಲಿ: ದೇಶದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಜತೆ ಇದೀಗ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಹೆಚ್ಚಾಗಿದೆ. ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.5 ಕೆಜಿಯ ಮನೆ ಬಳಕೆ ಸಿಲಿಂಡರ್ ದರದಲ್ಲಿ ಸದ್ಯ ಯಾವುದೇ ಬದಲಾವಣೆ…