dtvkannada

Month: November 2021

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ಮಂದಿಗೆ ಕೊರೋನ ಪಾಸಿಟಿವ್; ಮತ್ತೆ ಹೆಚ್ಚಾದ ಆತಂಕ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 315 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,198 ಜನ…

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರವರ ಪ್ರೋಚೋದನಾ ಮಾತುಗಳೇ ಕಾರಣ ಎಂದು ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರೆಡೆಯಲ್ಲಿ ಕೇಳಿ ಬರುತ್ತಿದ್ದು ಇದಕ್ಕೆ ಹೊಸ ತಿರುವು ಎಂಬಂತೆ ಇದೀಗ ಹಿಂದೂ ಮುಖಂಡ ಅರುಣ್ ಕುಮಾರ್…

PFI ಮೆಲ್ಕಾರ್ ವಲಯದ ವತಿಯಿಂದ “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಮ್ಯಾರಥಾನ್ ಜಾಥಾ

ಮೆಲ್ಕಾರ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ವಲಯದ ವತಿಯಿಂದ “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಮ್ಯಾರಥಾನ್ ಜಾಥಾ ನಡೆಯಿತು “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ…

ಪುತ್ತೂರು: ಪರ್ಲಡ್ಕ ಮೀನು ವ್ಯಾಪಾರಿ ಹಂಝ ಹಾಜಿಯವರ ಪತ್ನಿ ಕುಲ್ಸು ಹಜ್ಜುಮ್ಮ ನಿಧನ

ಪುತ್ತೂರು: ಪರ್ಲಡ್ಕ ಬೈಪಾಸ್ ನಿವಾಸಿಯಾಗಿರುವ ಪುತ್ತೂರಿನ ರಖಂ ಹಸಿ ಮೀನು ವ್ಯಾಪಾರಿಯಾಗಿರುವ ಹಂಝಾ ಹಾಜಿಯವರ ಪತ್ನಿ ಹಾಗೂ ಹನೀಫಾ ಮತ್ತು ಹಾರೀಸ್ ರವರ ತಾಯಿ ಕುಲ್ಸು ಹಜ್ಜುಮ್ಮ(55) ಇಂದು ರಾತ್ರಿ ಮಂಗಳೂರಿನ ಕೆ.ಯಂ.ಸಿ.ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರ್ಷದ ಹಿಂದೆ ಇವರ ಮಗ…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೋಳಂತೂರು ಸುರಿಬೈಲು ರಕ್ತದಾನ ಶಿಬಿರ ಕಾರ್ಯಕ್ರಮ

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೋಳಂತೂರು ಸುರಿಬೈಲು ಹಾಗೂ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ದಿನಾಂಕ 28-11-2021 ನೇ ಭಾನುವಾರ ಬೋಳಂತೂರು ಎನ್ ಸಿ…

ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ: ತಾಯಿ ಹಾಗೂ 2 ಮರಿಯಾನೆ ಸಾವು

ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.…

ಮಂಗಳೂರು: ಕೂಳೂರು ನಾಗಬನಕ್ಕೆ ಹಾನಿ ಪ್ರಕರಣ; ಎಂಟು ಮಂದಿ ಬಂಧನ

ಮಂಗಳೂರು: ಇತ್ತೀಚೆಗೆ ಕೂಳೂರಿನಲ್ಲಿ ನಡೆದ ನಾಗ ಬನಕ್ಕೆ ಹಾನಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಮಂದಿಯನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವೂರಿನೂ ಪ್ರವೀಣ್, ಅನಿಲ್ ಮೊಂತೇರೊ , ನಿಖಿಲೇಶ್, ಜಯಕುಮಾರ್, ಪ್ರತೀಕ್ , ಮಂಜುನಾಥ್ ಸಫ್ಘಾನ್ , ಸುಹೈಬ್ ಮತ್ತು…

ವರ್ತಕರ ಸಂಘ (ರಿ) ಕುಂಬ್ರ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಹಯೋಗದೊಂದಿಗೆ ನಾಳೆ ಕುಂಬ್ರದಲ್ಲಿ ರಕ್ತದಾನ ಶಿಬಿರ

ಪುತ್ತೂರು: ವರ್ತಕರ ಸಂಘ (ರಿ) ಕುಂಬ್ರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಕುಂಬ್ರ ರೈತ ಸಭಾಭವನದಲ್ಲಿ ನಾಳೆ ನಡೆಯಲಿದೆ. ದಕ್ಷಿಣ ಕನ್ನಡ…

ರಾಜ್ಯದಲ್ಲಿ ಹೆಚ್ಚಾದ ಕೊರೊನಾ ಸೋಂಕು; ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ 5 ಜಿಲ್ಲೆಗಳು ಲಾಕ್-ಡೌನ್ ಸಾಧ್ಯತೆ

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳು ಮತ್ತೊಮ್ಮೆ ಲಾಕ್-ಡೌನ್ ಆಗುವ ಸಾದ್ಯತೆಗಳಿದ್ದುಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ಕೃಷ್ಣಾದಲ್ಲಿ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ,…

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ನಮ್ಮ ಸಂವಿಧಾನ ಆಪ್ತ ಮಾತುಕತೆ ವಿಶೇಷ ಕಾರ್ಯಕ್ರಮ

ರಾಷ್ಟ್ರಿಯ ಸಂವಿಧಾನ ದಿನಾಚರಣೆಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಿದ ನಮ್ಮ ಸಂವಿಧಾನ ಆಪ್ತ ಮಾತುಕತೆ ವಿಶೇಷ ಕಾರ್ಯಕ್ರಮದಲ್ಲಿ ವಿಮರ್ಶಕರು ಹಾಗೂ ಲೇಖಕರು ಆದ ಶ್ರೀ ಕಾಳಿಹುಂಡಿ ಶಿವಕುಮಾರ್ ಮೈಸೂರು ಮಾತನಾಡಿ ಭಾರತದ ಸಂವಿಧಾನವು ನಮಗೆ ಇರುವ ಅತೀ ದೊಡ್ಡ ಆಸ್ತಿಯು,…

error: Content is protected !!