dtvkannada

Month: November 2021

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ನಮ್ಮ ಸಂವಿಧಾನ ಆಪ್ತ ಮಾತುಕತೆ ವಿಶೇಷ ಕಾರ್ಯಕ್ರಮ

ರಾಷ್ಟ್ರಿಯ ಸಂವಿಧಾನ ದಿನಾಚರಣೆಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಿದ ನಮ್ಮ ಸಂವಿಧಾನ ಆಪ್ತ ಮಾತುಕತೆ ವಿಶೇಷ ಕಾರ್ಯಕ್ರಮದಲ್ಲಿ ವಿಮರ್ಶಕರು ಹಾಗೂ ಲೇಖಕರು ಆದ ಶ್ರೀ ಕಾಳಿಹುಂಡಿ ಶಿವಕುಮಾರ್ ಮೈಸೂರು ಮಾತನಾಡಿ ಭಾರತದ ಸಂವಿಧಾನವು ನಮಗೆ ಇರುವ ಅತೀ ದೊಡ್ಡ ಆಸ್ತಿಯು,…

ಚೆನ್ನಾವರ ನಿವಾಸಿ ಪ್ರಗತಿ ಪರ ಕೃಷಿಕ ಇಸ್ಮಾಯಿಲ್ ಕುಂಡಡ್ಕ ಹೃದಯಾಘಾತದಿಂದ ನಿಧನ

ಬೆಳ್ಳಾರೆ: ಚೆನ್ನಾವರ ಕುಂಡಡ್ಕ ನಿವಾಸಿ ಇಸ್ಮಾಯಿಲ್(70) ಎಂಬವರು ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪ್ರಗತಿಪರ ಕೃಷಿಕರಾಗಿರುವ ಇಸ್ಮಾಯಿಲ್ ರವರು ಇಂದು ಬೆಳಗ್ಗೆ ಮನೆಯ ಅಂಗಳದಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ, ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು…

ಮಾಣಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಕಾರು; ಬಾಲಕನಿಗೆ ಗಂಭೀರ ಗಾಯ

ಮಾಣಿ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಇಂದು ಸಂಜೆ ನಡೆದಿದೆ. ಗಾಯಗೊಂಡ ಬಾಲಕನನ್ನು ಮಾಣಿ ಕರ್ನಾಟಕ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಭರತ್ ಎಂದು ಗುರುತಿಸಲಾಗಿದೆ.ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆ…

ಕೇರಳದಲ್ಲಿ ನೊರೊ ವೈರಸ್ ಪತ್ತೆ, ಕರ್ನಾಟಕದಲ್ಲಿ ಕಟ್ಟೆಚ್ಚರ; ಮೈಸೂರು ಜಿಲ್ಲೆಯ ಗ್ರಾಮವೊಂದರ ಮನೆಮನೆಗೆ ತೆರಳಿ ಸಮೀಕ್ಷೆ

ಕೇರಳ: ಕೇರಳದಲ್ಲಿ ನೊರೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೀದರ್-ತೆಲಂಗಾನ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಸದ್ಯ ಗಡಿಯಲ್ಲಿ ಮನೆ ಮನೆಗೆ ತೆರಳಿ…

ವರ್ತಕರ ಸಂಘ (ರಿ) ಕುಂಬ್ರ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಹಯೋಗದೊಂದಿಗೆ ನಾಳೆ ಕುಂಬ್ರದಲ್ಲಿ ರಕ್ತದಾನ ಶಿಬಿರ

ಪುತ್ತೂರು: ವರ್ತಕರ ಸಂಘ (ರಿ) ಕುಂಬ್ರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಕುಂಬ್ರ ರೈತ ಸಭಾಭವನದಲ್ಲಿ ನಾಳೆ ನಡೆಯಲಿದೆ. ದಕ್ಷಿಣ ಕನ್ನಡ…

ದೇಶದಾದ್ಯಂತ ಒಮಿಕ್ರಾನ್ ವೈರಸ್ ಅಲರ್ಟ್ ಹಿನ್ನೆಲೆ; ಪುತ್ತೂರಿನಲ್ಲಿ ಆರೋಗ್ಯ ಅಧಿಕಾರಿಗಳಿಂದ ಬಿಗು ತಪಾಸಣೆ

ಪುತ್ತೂರು: ಕೊರೊನಾ ಹೊಸ ರೂಪಾಂತರಿ ತಳಿ ಒಮಿಕ್ರಾನ್ (B.1.1529) ಪತ್ತೆ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಆರೋಗ್ಯ ಅಧಿಕಾರಿಗಳಿಂದ ಬಿಗು ತಪಾಸಣೆ ನಡೆಯುತ್ತಿದೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳದೇ ಪ್ರಯಾಣಿಸುತ್ತಿರುವವರನ್ನು ತಡೆದು ನಿಲ್ಲಿಸಿ,…

ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ: ತಾಯಿ ಹಾಗೂ 2 ಮರಿಯಾನೆ ಸಾವು

ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.…

ಇಂಡಿಯಾ-ಕಿವೀಸ್ ಟೆಸ್ಟ್ ಪಂದ್ಯ; ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಕಾನ್ಪುರ: ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಯುವ ಆಟಗಾರ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಅವರ ಪದಾರ್ಪಣೆ ಪಂದ್ಯವಾಗಿದೆ. ಶುಕ್ರವಾರ ಎರಡನೇ ದಿನದಾಟ ಆರಂಭಿಸಿದ ಶ್ರೇಯಸ್‌ ಅಯ್ಯರ್‌ (105), ರವೀಂದ್ರ ಜಡೇಜಾ (50),…

ಎಸ್.ಡಿ.ಪಿ.ಐ ವತಿಯಿಂದ ಪುತ್ತೂರಿನಲ್ಲಿ ಸಂವಿಧಾನ ದೀಕ್ಷೆ ಕಾರ್ಯಕ್ರಮ

ಪುತ್ತೂರು: ಇಂದು ದೇಶಾದ್ಯಂತ ಸಂವಿಧಾನಕ್ಕೆ ಅಪಚಾರ ಎಸಗುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ದೇಶದ ಸಂವಿಧಾನದಡಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಭಯಪಡುವ ಸನ್ನಿವೇಶ ನಿರ್ಮಾಣವಾಗಿದೆ. ಇದು ದೇಶದ ಸಂವಿಧಾನಕ್ಕೆ ಮಾಡುವ ಅಪಚಾರವಾಗಿದ್ದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಇದರ ವಿರುದ್ಧ ದೇಶದ ಜನತೆ ಒಂದಾಗಿ ಸಂವಿಧಾನವನ್ನು…

ಅಡ್ಯಾರ್: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರಿಗೆ ಗಾಯ

ಕಣ್ಣೂರು: ನಿಂತಿದ್ದ ಲಾರಿಯೊಂದಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್’ನಲ್ಲಿದ್ದ ದಂಪತಿಗಳು ಗಾಯಗೊಂಡ ಘಟನೆ ಅಡ್ಯಾರ್ -ಕಣ್ಣೂರು ಸಮೀಪ ನಡೆದಿದೆ. ಅಪಘಾತದಲ್ಲಿ ಸೂರಿಕುಮೇರು ಪ್ರೌಡಶಾಲಾ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿರುವ ಮೂಲತಃ ಕಲ್ಲಡ್ಕ ನಿವಾಸಿ ಜಗದೀಶ್ ಕೆ ಹಾಗೂ ಅವರ ಪತ್ನಿ ಗಾಯಗೊಂಡಿದ್ದರು. ಮೊಣಕಾಲಿನ ಭಾಗಕ್ಕೆ…

error: Content is protected !!