ಈಜಲು ತೆರಳಿದ್ದ ಮೂವರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು; ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
ಉಡುಪಿ: ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸುದರ್ಶನ್(16), ಸೋನಿತ್ (17)…