dtvkannada

Month: November 2021

ಪುತ್ತೂರು ನಗರ ಠಾಣೆಗೆ ಆಗಮಿಸಿದ ಮುಸ್ಲಿಂ ಒಕ್ಕೂಟ ನಿಯೋಗ; ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ

ಪುತ್ತೂರು: ಕೊಂಬೆಟ್ಟು ಕಾಲೇಜ್ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ ಪುತ್ತೂರು ಮುಸ್ಲಿಂ ಒಕ್ಕೂಟ ವತಿಯಿಂದ ತುರ್ತು ಸಭೆ ಕರೆದಿದ್ದು, ಸಭೆಯ ನಂತರ ಮುಸ್ಲಿಂ ಒಕ್ಕೂಟದ ನಿಯೋಗ ಪುತ್ತೂರು ನಹರ ಠಾಣೆಗೆ ತೆರಲಿ ಪ್ರಕರಣ ಆರೋಪಿಗಳನ್ನು ಬಂಧಿಸಿ…

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸದಿದ್ದಲ್ಲಿ “ಪುತ್ತೂರು ಚಲೋ”ಪ್ರತಿಭಟನೆ -ಕ್ಯಾಂಪಸ್ ಫ್ರಂಟ್ ಎಚ್ಚರಿಕೆ

ಪುತ್ತೂರು: ಪುತ್ತೂರಿನ ಸರಕಾರಿ ಪಿ ಯು ಕಾಲೇಜು ಕೊಂಬೆಟ್ಟುವಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಲ್ಲೆ, ತ್ರಿಶೂಲ ದಾಳಿ, ಬೆದರಿಕೆಗಳು ನಡೆಯಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸಂಘಪರಿವಾರದ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಳ ನೇರ ಹೊಣೆ…

ಕೊಂಬೆಟ್ಟು ಹಲ್ಲೆಗೊಳಗಾದ ವಿಧ್ಯಾರ್ಥಿಗಳನ್ನು ಬೇಟಿ ಮಾಡಿದ SKSSF ನಾಯಕರು

ಪುತ್ತೂರು: ತಾಲೂಕಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ಸಮುಧಾಯದ ವಿಧ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ವಿಧ್ಯಾರ್ಥಿಗಳನ್ನು ಮಂಗಳೂರು ಆಸ್ಪತ್ರೆಯಲ್ಲಿ SKSSF ನಾಯಕರು ಬೇಟಿನೀಡಿದರು.ವಿಧ್ಯಾರ್ಥಿಗಳಿಂದ ಮಾಹಿತಿ ಪಡೆದ ನಾಯಕರು ಅವರಿಗೆ ಧೈರ್ಯ ತುಂಬಿದ್ದಾರೆ. ನಿಯೋಗದಲ್ಲಿ ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಜಿಲ್ಲಾ…

ರಾಜಕಾರಣಿಗಳು ನಿಜವಾದ ಗೂಂಡಾಗಳು; ಪ್ರಮೋದ್ ಮುತಾಲಿಕ್ ವಾಗ್ದಾಳಿ

ವಿಜಯಪುರ: ರಾಜಕಾರಣಿಗಳು ನಿಜವಾದ ಗೂಂಡಾಗಳು ಎಂದು ವಿಜಯಪುರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಶ್ರೀರಾಮಸೇನೆಯ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಪ್ರಮೋದ್ ಮುತಾಲಿಕ್ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ತಾರೆ.…

ಅತ್ಯಾಚಾರಿ ಕಾಮುಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು – ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ

ಮಂಗಳೂರು: ಹೆಣ್ಣುಮಕ್ಕಳನ್ನು ಕ್ರೂರವಾಗಿ ಅತ್ಯಾಚಾರಗೈಯ್ಯುವ ಕಿರಾತಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು. ಅಂಥವರಿಗೆ ಬದುಕುವ ಯಾವುದೇ ಹಕ್ಕಿಲ್ಲ ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು…

ದ.ಕ ಜಿಲ್ಲಾಧಿಕಾರಿಗೆ ಹೆದರಿ ತಲೆಬಗ್ಗಿ ಹೋಗುವವರಲ್ಲ ನಾವು; ಇಂತಹ ನೂರು ಕೇಸ್ ಎದುರಿಸಲು ಸಿದ್ದ -ರಾಧಾಕೃಷ್ಣ ಅಡ್ಯಂತಾಯ

ಮಂಗಳೂರು: ಹಿಂದೂ ಜಾಗರಣ ವೇದೀಕೆಯಿಂದ ನಗರದಲ್ಲಿ ಇಂದು ಸುದ್ದಿಗೊಷ್ಠಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂ.ಜಾ.ವೆ. ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ, ದ.ಕ ಜಿಲ್ಲಾಧಿಕಾರಿ ನೀಡಿದ ಕೇಸನ್ನು ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಲು ಪತ್ರಿಕಾಗೋಷ್ಠಿ ಕರೆದಿಲ್ಲ. ಉದ್ದೇಶಪೂರ್ವಕವಾಗಿ ಜಿಲ್ಲಾಧಿಕಾರಿಯನ್ನು…

ಸೌದಿ ಅರೇಬಿಯಾ: ಎರಡು ವರ್ಷಗಳ ಸುದೀರ್ಘ ನಿರ್ಬಂಧ ತೆರವುಗೊಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ: ಸಾಂಕ್ರಮಿಕ ರೋಗ ಕೋವಿಡ್ 19 ವೈರಸ್ ವಿಶ್ವದೆಲ್ಲೆಡೆ ಹರಡಿದ್ದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ಎರಡು ವರ್ಷದಿಂದ ಸೌದಿ ಅರೇಬಿಯಾ ಭಾರತ ಹಾಗೂ ಇತರೆ ದೇಶದಿಂದ ಬರುವ ನೇರ ವಿಮಾನಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವು ನವೆಂಬರ್ ಅಂತ್ಯಕ್ಕೆ…

ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಮೇಲೆ ಮತ್ತೆ ಹಲ್ಲೆ; ಇಬ್ಬರು ವಿದ್ಯಾರ್ಥಿಗಳು ಗಂಭೀರ

ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಮುಕ್ವೆ ನಿವಾಸಿ ಉಮ್ಮರ್ ಎಂಬವರ…

ಕೊಂಬೆಟ್ಟು ಅಮಾಯಕ ವಿಧ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲು ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ ಆಗ್ರಹ

ಪುತ್ತೂರು: ಇಲ್ಲಿನ ಕೊಂಬೆಟ್ಟು ಸರಕಾರಿ ಕಾಲೇಜು ವಿಧ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ಶೀಘ್ರ ಆ ಕೃತ್ಯವೆಸಗಿದ ವಿದ್ಯಾರ್ಥಿ ಗೂಂಡಾ ಪಡೆಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗುಸಬೇಕು ಎಂದು ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೋನು…

ಭ್ರಾತೃತ್ವ ಮೂಡಿಸಬೇಕಾದ ಕಾಲೇಜ್ ಕ್ಯಾಂಪಸ್ ಗಳು ಅನೈಕ್ಯತೆಯ ತಾಣಗಳಾಗುತ್ತಿರುವುದು ಖೇದಕರ – ಎಸ್ಸೆಸ್ಸಫ್

ಪುತ್ತೂರು : ಭ್ರಾತೃತ್ವವನ್ನು ಮೂಡಿಸಬೇಕಾಗಿದ್ದಂತಹ ಕಾಲೇಜ್ ಕ್ಯಾಂಪಸ್ ಗಳಲ್ಲಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಜನೆಗಾಗಿ ಬರುವಂತಹ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮುಭಾವನೆಗಳನ್ನು ಮೂಡಿಸಿ ವಿದ್ಯಾರ್ಥಿಗಳ ನಡುವೆಯೇ ಕಂದಕಗಳನ್ನು ಸೃಷ್ಟಿಸಿ ಅನೈಕ್ಯತೆಗೆ ಕಾರಣವಾಗುತ್ತಿರುವ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಖೇದಕರ. ಪುತ್ತೂರು ತಾಲ್ಲೂಕಿನಲ್ಲೇ ಕಳೆದೊಂದು…

error: Content is protected !!