ಕೊಂಬೆಟ್ಟು ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳನ್ನು ಶೀಘ್ರ ಬಂದಿಸಲು SYF ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ
ಪುತ್ತೂರು: ಕಳೆದೆರಡು ದಿನಗಳಿಂದ ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನಲ್ಲಿ ಅಮಾಯಕ ಮುಸ್ಲಿಂ ವಿಧ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂದಿಸಲು ಸೆಕ್ಯೂಲರ್ ಯೂತ್ ಫಾರಂ(SYF) ವತಿಯಿಂದ ಪುತ್ತೂರು ನಗರ ಠಾಣೆಗೆ ಮನವಿ ಸಲ್ಲಿಸಲಾಯಿತು. ಸಂಘಪರಿವಾರ ನೀಡಿದ ತ್ರಿಶೂಲದಿಂದ ಪ್ರೇರಿತರಾದ ಕೆಲವರು…