ಉಡುಪಿಯ ಯುವತಿಯೊಂದಿಗೆ ಲವ್ವಿಡವ್ವಿ, ವಿಟ್ಲದ ಯುವತಿಯೊಂದಿಗೆ ನಿಶ್ಚಿತಾರ್ಥ..!; ಕೊನೆಗೆ ನೇಣಿಗೆ ಕೊರಳೊಡ್ಡಿದ ಪುತ್ತೂರಿನ ಯುವಕ
ಪುತ್ತೂರು: ನಿರ್ಮಾಣ ಹಂತದಲ್ಲಿರುವ ಮನೆಯೊಂದರ ಕಟ್ಟಡದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡವನ್ನೂರು ಗ್ರಾಮದ ಸುಳ್ಯಪದವು ಸಮೀಪದಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ಶಬರಿನಗರ ನಿವಾಸಿ ರವಿರಾಜ್(31) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕನಿಗೆ ಕುಂದಾಪುದ ಹುಡುಗಿಯೊಂದಿಗೆ ಪ್ರೀತಿಯಿತ್ತು ಎನ್ನಲಾಗಿದೆ.…