dtvkannada

Month: December 2021

ಬೈಲ್ ಬ್ರದರ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ (ರಿ) ಕೆದಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಮಂಜೇಶ್ವರ: ಇಲ್ಲಿನ ಪ್ರತಿಷ್ಠಿತ ಬೈಲ್ ಬ್ರದರ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ (ರಿ) ಕೆದಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಬೈಲ್ ಬ್ರದರ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.ಹಾರಿಸ್ ಕೆದಂಬಾಡಿ ಅವರು ನೆರೆದವರನ್ನು ಸ್ವಾಗತಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ…

ಉಡುಪಿ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರ್ಬಂಧ

ಉಡುಪಿ: ಹಿಜಾಬ್ ಹಾಕಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ಘಟನೆ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.ಪರಿಣಾಮವಾಗಿ ಈ ವಿದ್ಯಾರ್ಥಿನಿಯರು ಮೂರು ನಾಲ್ಕು ದಿನಗಳಿಂದ ತರಗತಿಯ ಹೊರಗೇ ನಿಲ್ಲುವಂತಾಗಿದೆ. ಕಾಲೇಜು ಪ್ರಾಂಶುಪಾಲರಾದ ರುದ್ರೆಗೌಡ ಅವರು, ನಮ್ಮಲ್ಲಿ ಈವರೆಗೆ ಹಿಜಾಬ್…

ಡಿಟಿವಿ ಕನ್ನಡದ ಎಲ್ಲಾ ಓದುಗರಿಗೆ, ಜಾಹಿರಾತುದಾರರಿಗೆ, ಹಿತೈಷಿಗಳಿಗೆ ಹೊಸ ವರ್ಷದ ಶುಭಾಶಯಗಳು.

2021ಕ್ಕೆ ವಿದಾಯ ಕೋರಿ 2022ಕ್ಕೆ ಸ್ವಾಗತ ಮಾಡುತ್ತಿದ್ದೇವೆ. ಮತ್ತೆ ಬದುಕಿನ ಹೊಸ ಅಧ್ಯಾಯ ಆರಂಭ. ಹೊಸ ಹುರುಪು, ಹೊಸ ಉಲ್ಲಾಸ, ಹೊಸ ಖುಷಿ, ಹೊಸ ಆಲೋಚನೆಗಳು, ಹೊಸ ತಿಂಗಳು…ಈ ವರ್ಷವು ನಿಮ್ಮ ಜೀವನಕ್ಕೆ ಹೊಸ ಸಂತೋಷ, ಹೊಸ ಗುರಿಗಳು, ಹೊಸ ಸಾಧನೆಗಳು…

ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸ್ಥಳಿಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ…

ಇಂದು ಸಂಜೆ 7ರ ನಂತರ ಬೀಚ್ ಗಳಿಗೆ ಪ್ರವೇಶ ನಿಷೇಧ: ದ.ಕ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಇಂದು (ಡಿ.31) ರಾತ್ರಿ 7 ಗಂಟೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು,…

ಧಾರ್ಮಿಕ ಕ್ಷೇತ್ರಕ್ಕೆ ಅವಮಾನ ಪ್ರಕರಣ ;ಆರೋಪಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ ಭಜರಂಗದಳ ಕಾರ್ಯಕರ್ತರು

ಮಂಗಳೂರು: ಧಾರ್ಮಿಕ ಕ್ಷೇತ್ರಗಳಿಗೆ ಅಪವಿತ್ರಗೊಳಿಸಿ ಅಪಮಾನ ಮಾಡಿದ ಆರೋಪಿ ಡೇವಿಡ್‌ ಯಾನೆ ದೇವದಾಸ್‌ ದೇಸಾಯಿಗೆ ಶ್ರದ್ದಾಂಜಲಿ ಕೋರಿದ ಬ್ಯಾನರ್ ಉಳ್ಳಾಲದ ಕೋಟೆಕಾರ್‌ ಬೀರಿಯಲ್ಲಿ ಅಳವಡಿಸಿದ್ದಾರೆ. ಡೇವಿಡ್‌ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಸಮಾಜಘಾತುಕ ನೀಚ…

ದೇಶದಲ್ಲಿ ಒಮೈಕ್ರಾನ್ ಪ್ರಕರಣಕ್ಕೆ ಮೊದಲ ಬಲಿ

ಮುಂಬೈ:ಮೊನ್ನೆ ತಾನೆ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಮರಣೋತ್ತರ ವರದಿ ಬಂದಿದ್ದು, ಆತನಿಗೆ ಒಮಿಕ್ರಾನ್ ಇತ್ತು ಎಂದು ತಿಳಿದುಬಂದಿದೆ. ನೈಜೀರಿಯಾ ದೇಶದ ಪ್ರಯಾಣದ ಇತಿಹಾಸ ಹೊಂದಿದ್ದ 52 ವರ್ಷದ ವ್ಯಕ್ತಿಯೊಬ್ಬರು ಡಿಸೆಂಬರ್ 28 ರಂದು ಪಿಂಪ್ರಿ ಚಿಂಚ್‌ ವಾಡ್‌ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು…

ನಾಳಿನ ಕರ್ನಾಟಕ ಬಂದ್ ವಾಪಸ್; ಹೋರಾಟಗಾರರ ಜೊತೆಗೆ ಸಿಎಂ ಸಂಧಾನ

ಬೆಂಗಳೂರು: ಕರ್ನಾಟಕ ಬಂದ್ ಎಂದು ಕರೆ ನೀಡಿದ್ದ ಸಂಘಟನೆಗಳ ಜೊತೆ ಸೇರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ಪರ ಸಂಘಟನೆಗಳ ನಾಯಕರ ಮಾತುಕತೆಗಳ ಬಳಿಕ ನಾಳಿನ ರಾಜ್ಯ ಬಂದ್ ಅನ್ನು ವಾಪಸ್ ಪಡೆದಿದ್ದಾಗಿ ಕನ್ನಡ ಪರ ಹೋರಾಟಗಾರರು ಘೋಷಿಸಿದ್ದಾರೆ. ಎಂಇಎಸ್ ನಿಷೇಧಿಸಬೇಕು…

ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತಕ್ಕೆ 113ರನ್ ಅಂತರದ ಭರ್ಜರಿ ಗೆಲುವು; ಭಾರತಕ್ಕೆ 1-0ಮುನ್ನಡೆ

ಸೆಂಚುರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವನ್ನು ಎದುರು ನೋಡುತ್ತಿರುವ ವಿರಾಟ್ ಕೊಹ್ಲಿ…

ವಿಟ್ಲ ಪಟ್ಟಣ ಪಂಚಾಯತ್ ಪಲಿತಾಂಶ; 13 ನೇ ವಾರ್ಡ್ ನಲ್ಲಿ SDPI ಅಭ್ಯರ್ಥಿಗೆ ಜಯ

ವಿಟ್ಲ: ಪಟ್ಟಣ ಪಂಚಾಯತಿಯ 18 ವಾರ್ಡುಗಳಿಗ ನಡೆದ ಚುನಾವಣೆಯಲ್ಲಿ 13ನೇ ವಾರ್ಡ್ ಒಕ್ಕೆತ್ತೂರಿನಲ್ಲಿ SDPI ಪಕ್ಷದ ಅಭ್ಯರ್ಥಿ ಶಾಕಿರ ಅವರು ಭರ್ಜರಿ ಜಯಗಲಿಸಿದ್ದಾರೆ. ಡಿ.27 ರಂದು ವಿಟ್ಲ ನಡೆದ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು,…

error: Content is protected !!