dtvkannada

Month: December 2021

ಮಂಗಳೂರು: ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನ ಅಲೆ ಆತಂಕ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಹಾಗಾಗಿ…

ಉಪ್ಪಿನಂಗಡಿಯಲ್ಲಿ ಮತ್ತೆ ತಲ್ವಾರು ದಾಳಿ; ಮೂವರು ಯುವಕರ ಮೇಲೆ ದಾಳಿ ಮಾಡಿದ ತಂಡ

ಉಪ್ಪಿನಂಗಡಿ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಒಂದು ತಂಡದಿಂದ ಮತ್ತೊಂದು ತಂಡದವರಿಗೆ ಹಲ್ಲೆ ನಡೆದಿರುವ ಬಗ್ಗೆ ಇದೀಗ ವರದಿಯಾಗಿದೆ. ಉಪ್ಪಿನಂಗಡಿಯಲ್ಲಿ ಇತ್ತಂಡಗಳ ನಡುವೆ ತಲ್ವಾರ್ ದಾಳಿ ಮುಂದುವರೆದಿದ್ದು ಇದೀಗ ಉಪ್ಪಿನಂಗಡಿ ಸಮೀಪದ ಹಳಗೇಟು ಎಂಬಲ್ಲಿ…

7ದಿನದ ನವಜಾತ ಶಿಶುವನ್ನು ಸೇತುವೆಯ ಬಳಿ ಎಸೆದು ಹೋದ ಕಟುಕ ದಂಪತಿಗಳು; ಇಬ್ಬರು ಬಂಧನ

ಕುಂದಾಪುರ: 7 ದಿನದ ನವಜಾತ ಹೆಣ್ಣು ಶಿಶುವನ್ನು ಕುಂದಾಪುರದ ವಾರಾಹಿ ಸೇತುವೆಯ ಬಳಿ ಎಸೆದು ಹೋದ ಮನಕಲುಕುವ ಘಟನೆ ನಡೆದಿದೆ. ಮಗುವನ್ನು ಬಿಸಾಡಿ ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ನಿನ್ನೆ ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು…

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮೂವರು ಅಪ್ರಾಪ್ತರು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡ ರಾತ್ರಿ ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕರು ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ಸದ್ಯ ಗಾಂಜಾ ಮತ್ತಿನಲ್ಲಿ ಹಾವಳಿ ಕೊಡುತ್ತಿದ್ದ ಪುಂಡರನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ…

ಮಂಗಳೂರು: ಮಾದಕ ವಸ್ತು ಮಾರಾಟ ಹಾಗೂ ಸೇವನೆ ತಡೆಗಟ್ಟವ ಬಗ್ಗೆ ಮಾಹಿತಿ ಕಾರ್ಯಕ್ರಮ

ಮಂಗಳೂರು: ಮಂಗಳೂರು ನಗರ ಪೊಲೀಸ್ ದಕ್ಷಿಣ ಉಪವಿಭಾಗ ಕಂಕನಾಡಿ ನಗರ ಪೊಲೀಸ್ ಠಾಣೆ ಗರೋಡಿ ರವರ ವತಿಯಿಂದ meeting with ctizen ಕಣ್ಣೂರು ನಾಗರೀಕ ಸಮಾಜ ಆಯೋಜಿಸಿದ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಕ್ರಮವು ದಿನಾಂಕ…

ಮಾರುತಿ ಸ್ವಿಫ್ಟ್ ಕಾರು ಮತ್ತು ಮೀನು ಮಾರಾಟದ ಅಪೆ ರಿಕ್ಷಾ ನಡುವೆ ಭೀಕರ ಅಪಘಾತ; ಒರ್ವ ಸ್ಥಳದಲ್ಲೆ ದಾರುಣ ಸಾವು

ಉಡುಪಿ: ಮಾರುತಿ ಸ್ವಿಫ್ಟ್‌ ಕಾರು ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಮೀನು ಮಾರಾಟಗಾರರೋರ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ಮಲಸಾವರಿ ದೇವಸ್ಥಾನದ ಬಳಿಯಲ್ಲಿ ಇಂದು ನಡೆದಿದೆ.…

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಬೆಳ್ತಂಗಡಿ: ರಬ್ಬರ್ ತೋಟವೊಂದರಲ್ಲಿ ಸುಮಾರು 8ರಿಂದ 9 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುಂದೂರು ಎಂಬಲ್ಲಿ ಕಂಡುಬಂದಿದೆ. ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬವರ ರಬ್ಬರ್ ತೋಟ ಸಮೀಪದ…

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಸಿಗ್ನಲ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಆರಂತೋಡು ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು…

ಉಪ್ಪಿನಂಗಡಿ: ಇಬ್ಬರು ಮಸ್ಲಿಂ ಯುವಕರ ಮೇಲೆ ಅನ್ಯಕೋಮಿನ ಯುವಕರ ಗುಂಪಿನಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಅಡ್ಯಂತಡ್ಕ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಅನ್ಯಕೋಮಿನ ಕಿಡಿಗೇಡಿಗಳ ಗುಂಪಿನಿಂದ ಹಲ್ಲೆ ನಡೆದ ಬಗ್ಗೆ ಇದೀಗ ವರದಿಯಾಗಿದೆ. ಹಲ್ಲೆಗೊಳಗಾದ ಯುವಕರನ್ನು ಉಪ್ಪಿನಂಗಡಿ ಸಮೀಪ ನಿವಾಸಿಗಳಾದ ಫಯಾಝ್, ಅಫೀಝ್, ಝಕರಿಯಾ ಇಳಂತಿಲ, ಸಿದ್ದೀಕ್ ಹಾಗೂ ಅಯ್ಯೂಬ್ ಎಂದು…

ಬೆಳ್ತಂಗಡಿಯ ನಫೀಸತ್ ಗೆ ಗೌರವ ಡಾಕ್ಟರೇಟ್ ಪದವಿ

ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಕೇಂದ್ರದ ‘ಡಿಪಾರ್ಟ್ಮೆಂಟ್ ಆಫ್ ಕೆಮಿಸ್ಟ್ರಿ’ಯಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ನಫೀಸತ್ ಪಿ. ಚಾರ್ಮಾಡಿ ಅವರು ಮಂಡಿಸಿದ “Synthetic and Biological Studies on Some Novel Simple and Fused Five and Six…

error: Content is protected !!