dtvkannada

Month: December 2021

ಕೊನೆಗೂ ಹರಾಜಾದ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸಿಮೀನು ಮಾರಾಟದ ಹಕ್ಕು…!

ಕೊನೆಗೂ ಹರಾಜಾದ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸಿಮೀನು ಮಾರಾಟದ ಹಕ್ಕು…! ವಾರ್ಷಿಕ ಬರೋಬ್ಬರಿ ಏಳು ಲಕ್ಷದ ಅರುವತ್ತೈದು ಸಾವಿರಕ್ಕೆ ಹರಾಜು…!! ಸವಣೂರಿನ ಜನತೆಗೆ ದುಬಾರಿಯಾಗಲಿದೆಯೇ ಹಸಿಮೀನು…! ಸವಣೂರು: ಕಳೆದ ಹಲವಾರು ದಿನಗಳಿಂದ ವಿವಾದಕ್ಕೊಳಗಾಗುತ್ತಿದ್ದ ಸವಣೂರು ಪೇಟೆಯ ಹಸಿಮೀನು ಮಾರಾಟ ವಿವಾದ…

ಸಾಲ ಮರುಪಾವತಿ ಮಾಡಲಾಗದೆ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಕುಂದಾಪುರ: ಸಾಲ ಮರುಪಾವತಿ ಮಾಡಲಾಗದೆ ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಮೊಬೈಲ್ App ಮೂಲಕ ಸಾಲ ಮಾಡಿದ್ದ ವಿಘ್ನೇಶ್…

ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತಕ್ಕೆ 113ರನ್ ಅಂತರದ ಭರ್ಜರಿ ಗೆಲುವು; ಭಾರತಕ್ಕೆ 1-0ಮುನ್ನಡೆ

ಸೆಂಚುರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವನ್ನು ಎದುರು ನೋಡುತ್ತಿರುವ ವಿರಾಟ್ ಕೊಹ್ಲಿ…

ನಾಳಿನ ಕರ್ನಾಟಕ ಬಂದ್ ವಾಪಸ್; ಹೋರಾಟಗಾರರ ಜೊತೆಗೆ ಸಿಎಂ ಸಂಧಾನ

ಬೆಂಗಳೂರು: ಕರ್ನಾಟಕ ಬಂದ್ ಎಂದು ಕರೆ ನೀಡಿದ್ದ ಸಂಘಟನೆಗಳ ಜೊತೆ ಸೇರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ಪರ ಸಂಘಟನೆಗಳ ನಾಯಕರ ಮಾತುಕತೆಗಳ ಬಳಿಕ ನಾಳಿನ ರಾಜ್ಯ ಬಂದ್ ಅನ್ನು ವಾಪಸ್ ಪಡೆದಿದ್ದಾಗಿ ಕನ್ನಡ ಪರ ಹೋರಾಟಗಾರರು ಘೋಷಿಸಿದ್ದಾರೆ. ಎಂಇಎಸ್ ನಿಷೇಧಿಸಬೇಕು…

ಚುನಾವಣೆ ಫಲಿತಾಂಶ ಗಮನಿಸಿದಾಗ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿರುವುದು ಸ್ಪಷ್ಟ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸ್ಥಳೀಯ ಎಲ್ಲಾ ಚುನಾವಣೆ ಫಲಿತಾಂಶ ಗಮನಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.…

ಉಪ್ಪಿನಂಗಡಿ: ಆಕ್ಟೀವಾ ಮತ್ತು ಗೂಡ್ಸ್ ಗಾಡಿಯ ನಜುವೆ ಅಪಘಾತ; ಸವಾರನಿಗೆ ಗಾಯ

ಉಪ್ಪಿನಂಗಡಿ: ಆಕ್ಚೀವಾ ಮತ್ತು ಗೂಡ್ಸ್ ಗಾಡಿಯ ನಡುವೆ ಅಪಘಾತ ಸಂಭವಿಸಿ, ಆಕ್ಟೀವಾ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಇಲ್ಯಾಸ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್’ನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ…

ಉಡುಪಿ: ಮೆಹೆಂದಿ ಕಾರ್ಯಕ್ರಮದ ಮನೆಗೆ ನುಗ್ಗಿ ಕೊರಗ ಸಮುದಾಯದವರ ಮೇಲೆ ಹಲ್ಲೆ ಪ್ರಕರಣ; ಕೋಟ ಠಾಣೆಯ ಪಿಎಸ್’ಐ ಅಮಾನತು

ಉಡುಪಿ: ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮಕ್ಕೆ‌ ನುಗ್ಗಿ‌ ಕೊರಗ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ‌. ಅವರನ್ನು ಅಮಾನತು ಮಾಡಲಾಗಿದೆ. ಈ‌ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

ಕೊರಗಜ್ಜನ ಕಟ್ಟೆಯನ್ನು ಅಪವಿತ್ರತೆ ಗೊಳಿಸಿದ ಪ್ರಕರಣ; ಆರೋಪಿ ದೇವಾದಾಸ್ ಬಂಧನ

ಮಂಗಳೂರು: ಮಾರ್ನೆಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣವನ್ನು ಪೊಲೀಸ್‌ ಇಲಾಖೆ ಈದೀಗ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಹೇಳಿದ್ದಾರೆ. ಡಿ.27ರಂದು ರಾತ್ರಿ 11.40ರ ಸುಮಾರಿಗೆ ಕೊರಗಜ್ಜನ…

ಸುಳ್ಯ: ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ…

ವಳಾಲು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್‌ನಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಸನ್ಮಾನ

ಉಪ್ಪಿನಂಗಡಿ: ಇಲ್ಲಿನ ವಳಾಲು ಮುಹಿಯುದ್ದೀನ್ ಜುಮ್ಮಾ ಮಸೀದಿಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಮಸೀದಿಯ ವತಿಯಿಂದ ನೂರುಲ್ ಹುದಾ ಮದರಸದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಮಸೀದಿಯ ಖತೀಬರಾದ ಮುಹಮ್ಮದ್ ಮಿಸ್ಬಾಹಿ ಸನ್ಮಾನ ನೆರವೇರಿಸಿದರು.…

error: Content is protected !!