dtvkannada

Month: December 2021

ವಿಧಾನ ಪರಿಷತ್ ಚುನಾವಣೆ: SDPI ಅಭ್ಯರ್ಥಿಯಿಂದ ಬೆಳ್ತಂಗಡಿಯಲ್ಲಿ ಸಭೆ

ಬೆಳ್ತಂಗಡಿ (ಡಿ.1): ದಕ್ಷಿಣ ಕನ್ನಡ, ಉಡುಪಿ ವಿಧಾನ ಪರಿಷತ್ ಚುನಾವಣೆಯ SDPI ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆಯವರ ಪರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರಕಾರ್ಯ ನಡೆಸುವ ಬಗ್ಗೆ ಬೆಳ್ತಂಗಡಿ ಕ್ಷೇತ್ರದ ನಾಯಕರೊಂದಿಗೆ ಮತ್ತು ಪಕ್ಷದ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಮಡಂತ್ಯಾರ್, ಕುವೆಟ್ಟು ಹಾಗೂ…

SKSSF ಕತ್ತರ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಅಝೀಝಿಯಾದಲ್ಲಿ SKSSF ಮೀಟ್ ಕಾರ್ಯಕ್ರಮ

ಕತ್ತರ್:SKSSF ಕತ್ತರ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಇಂದು ಅಝೀಝಿಯಾದಲ್ಲಿ ನಡೆದ SKSSF ಮೀಟ್ ಕಾರ್ಯಕ್ರಮ ನಡೆಯಿತು.ಬಹು. ಮೊಹಮ್ಮದ್ ಅಝ್ಹರಿ ಅವರ ದುಆದೊಂದಿಗೆ ಚಾಲನೆಗೊಂಡ ಸಂಗಮದಲ್ಲಿ SKSSF ಕತ್ತರ್ ಕರ್ನಾಟಕ ರಾಜ್ಯ ಅಧ್ಯಕ್ಷರು ಜನಾಬ್ ರಶೀದ್ ಎ ಹಮೀದ್ ಕಕ್ಕಿಂಜೆ ಅವರು…

ಸಫಾರಿ ತೆರಳಿದ್ದ ವಿದ್ಯಾರ್ಥಿಗಳ ವಾಹನದ ಮೇಲೆ ಆನೆ ದಾಳಿ: ವೀಡಿಯೋ ವೈರಲ್

ಸಫಾರಿಗೆ ತೆರಳಿದ ವಿದ್ಯಾರ್ಥಿಗಳ ಮೇಲೆ ಆನೆ ದಾಳಿ ಮಾಡಿದ್ದು, ಭಯಭೀತರಾದ ವಿದ್ಯಾರ್ಥಿಗಳು ಪ್ರಾಣ ರಕ್ಷಣೆಗಾಗಿ ಸಫಾರಿ ವಾಹನದಿಂದ ಇಳಿದು ಓಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದ ಗ್ಲೋವೆಲೆಟ್ ಮತ್ತು ಫಲಬೋರ್ವಾ ಪಟ್ಟಣಗಳ…

ಪುತ್ತೂರು: ಬಸ್ ನಿಲ್ದಾನದಲ್ಲಿ ಕಾಲೇಜ್ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳ ನಡುವೆ ನಡೆದ ಹಲ್ಲೆ ಪ್ರಕರಣ ಪುತ್ತೂರು ತಾಲೂಕಿನೆಲ್ಲೆಡೆ ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಇಂದು ಮತ್ತೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ವಿದ್ಯಾರ್ಥಿಗಳು ಅಲ್ಲಿಂದ ಚದುರಿದ್ದಾರೆ.…

ಉಳ್ಳಾಲ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋದ ಯುವಕ;24 ಗಂಟೆಯ ಒಳಗೆ ಆರೋಪಿ ಅಬ್ದುಲ್ ರಾಶಿಕ್ ನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಉಳ್ಳಾಲ: ಡಿಸೆಂಬರ್ 1 ರಂದು ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ ಪಡೆದಿದ್ದಾರೆ.…

ಚಿಕ್ಕಬಳ್ಳಾಪುರ ಕುಬ್ಜ ಜೋಡಿಗಳ ಮದುವೆ;ಬಾರೀ ವೈರಲ್ ಆಯಿತು ಮದುವೆ ಫೋಟೋ

ಚಿಕ್ಕಬಳ್ಳಾಪುರದಲ್ಲಿ ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಇದೀಗ ಇವರ ಮದುವೆ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ಈ ಅಪರೂಪದ ಮದುವೆ ಚಿಂತಾಮಣಿ ತಾಲೂಕಿನ ಕೈವಾರ ಕ್ಷೇತ್ರದಲ್ಲಿ ನಡೆದಿದ್ದು. 3 ಅಡಿ ಎತ್ತರದ ವಿಷ್ಣು, 2.5 ಅಡಿ ಎತ್ತರದ ಜ್ಯೋತಿಯನ್ನ…

ನದಿಯಲ್ಲಿ ಮುಳುಗಿ ದಿನ ಒಂದು ಕಳೆದರೂ ಸಿಗದ ವ್ಯಕ್ತಿ;ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ತೀವ್ರ ಶೋಧ

ಉಪ್ಪಿನಂಗಡಿ: ಈಜಲೆಂದು ನದಿಗಿಳಿದ ವ್ಯಕ್ತಿಯೋರ್ವರು ನಿನ್ನೆ ಬೊಲ್ಲಾರು ಸಮೀಪ ನೀರುಪಾಲಾಗಿದ್ದ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ. ಖಾಸಗಿ ಬೋರ್ ವೆಲ್ ಒಂದರಲ್ಲಿ ಕೆಲಸಕ್ಕಿದ್ದ ಯುವಕರು ನಿನ್ನೆ 5 ಮಂದಿ ಸಹೋದ್ಯೋಗಿಗಳು ಜೊತೆಯಾಗಿ ಈಜಲು ತೆರಳಿದ್ದು ಅದರಲ್ಲಿ ಓರ್ವ…

ಭಾರತದ ಮೊದಲ ಓಮಿಕ್ರಾನ್ ವೈರಸ್ ಕರ್ನಾಟಕದಲ್ಲಿ ಪತ್ತೆ; ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ

ಬೆಂಗಳೂರು: ಭಾರತದ ಮೊದಲ ಓಮಿಕ್ರಾನ್ ವೈರಸ್ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಕೋವಿಡ್ ರೂಪಾಂತರ ವೈರಸ್ ಬಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದ ಇಬ್ಬರಿಗೆ ಸೋಂಕು ದೃಢ ಪಟ್ಟಿದೆ…

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾನದಲ್ಲಿ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ; 6 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೊಂಬೆಟ್ಟು ಕಾಲೇಜ್ ವಿದ್ಯಾರ್ಥಿಗಳ ನಡುವೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಿನೇದಿನೇ ಪುತ್ತೂರಿನಲ್ಲಿ ಕೆಲವರು ಅಶಾಂತಿ ಸೃಷ್ಟಿಸುತ್ತಿದ್ದು, ಇಂದು ಸಂಜೆ ಪುತ್ತೂರು ಬಸ್ ನಿಲ್ದಾನದಲ್ಲಿ ಎರಡು ಗುಂಪಿನ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ…

ಎಸ್ಡಿಎಮ್ ವಿದ್ಯಾರ್ಥಿನಿ ಮತ್ತು ಸಹೋದರನಿಗೆ ಕೊರೊನಾ ಸೋಂಕು; ಶಾಲೆಗೆ ರಜೆ ಘೋಷಣೆ

ಧಾರವಾಡ: ಇಲ್ಲಿನ ಖಾಸಗಿ ಶಾಲೆ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಯಿಂದ ಸೋಂಕು ಹರಡಿದೆ ಎಂಬ ಮಾಹಿತಿ ಬಂದಿದೆ. ಈ ಮೊದಲು ಹುಬ್ಬಳ್ಳಿಯ ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಬಳಿಕ, ಇದೀಗ ವಿದ್ಯಾರ್ಥಿನಿಯ ಸಹೋದರನಿಗೆ ಕೊರೊನಾ…

error: Content is protected !!