dtvkannada

Month: December 2021

ಬಂಟ್ವಾಳ; ಬೆಳಂ ಬೆಳಗ್ಗೆ ಕ್ರಿಕೆಟ್ ಆಡಲು ತೆರಳಿದ್ದ ಯುವಕ ನಾಪತ್ತೆ: ದೂರು ದಾಖಲು

ಬಂಟ್ವಾಳ : ಬೆಳಿಗ್ಗೆ 7 ಗಂಟೆಗೆ ಕ್ರಿಕೆಟ್ ಆಡಲು ಎಂದು ಹೋದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ. ನ.28ರಂದು ಬೆಳಗ್ಗೆ…

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ LKG ತರಗತಿ ಪ್ರಾರಂಭ

ಪುತ್ತೂರು: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ LKG ತರಗತಿ ಪ್ರಾರಂಭ ಗೊಂಡಿದ್ದು ಪಾಟ್ರಕೊಡಿಯ ಹಿರಿಯ ದಾನಿ, ಮಾಜಿ ಕೆದಿಲ ಪಂಚಾಯತ್ ಸದಸ್ಯರಾದ ರಾಬರ್ಟ್‌ ಲಸ್ರದೊರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃಧಿ ಸಮಿತಿಯ ಅಧ್ಯಕ್ಷರಾದ ಅಶ್ರಪ್ ತಾರಿಪಡ್ಪು, ಪಂಚಾಯತ್ ಉಪಾಧ್ಯಕ್ಷರಾದ…

ನಾಪತ್ತೆಯಾದ ಮಹಮ್ಮದ್ ಫಾರುಕ್ ಸುಲ್ತಾನ್ ಜುವೆಲ್ಲರಿಯಿಂದ ಬರೋಬ್ಬರಿ 2.5 ಕೋಟಿ ಚಿನ್ನ,ವಜ್ರ ದೋಚಿಕೊಂಡು ಪರಾರಿ ?

ಕಾಸರಗೋಡು: ತನ್ನ ಪತಿ ಬೆಳಗ್ಗೆ ಕ್ರಿಕೆಟ್ ಆಟ ಆಡಲು ಮೈದಾನಕ್ಕೆ ಹೋದವರು ನಾಪತ್ತೆಯಾಗಿದ್ದಾರೆಂದು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ಧ ಪ್ರಕರಣವು ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಕಾಸರಗೋಡಿನ ಪ್ರತಿಷ್ಠಿತ ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರ ವಂಚನೆ…

ಉಪ್ಪಿನಂಗಡಿ; ಬೊಳ್ಳಾರು ಸಮೀಪ ಈಜಲು ತೆರಳಿದ ಯುವಕ ನೀರುಪಾಲು

ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ. ಸ್ನಾನೆಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.

ಕಳ್ಳತನದ ಆರೋಪ ಹೊರಿಸಿ ಯುವಕನಿಗೆ ಪೊಲೀಸರಿಂದ ದೌರ್ಜನ್ಯ; ಯುವಕನ ತಂದೆಯಿಂದ ಕಮಿಷನರ್’ಗೆ ದೂರು

ಬೆಂಗಳೂರು: ‘ಕಳ್ಳತನ ಆರೋಪ ಹೊರಿಸಿ ಮಗನನ್ನು ಠಾಣೆಗೆ ಎಳೆದೊಯ್ದಿದ್ದ ವರ್ತೂರು ಪೊಲೀಸರು ಮನಬಂದಂತೆ ಥಳಿಸಿದ್ದು, ಇದರಿಂದ ಆತ ಬಲಗೈಯನ್ನೇ ಕಳೆದುಕೊಂಡಿದ್ದಾನೆ’ ಎಂದು ಅಮ್ಜದ್ ಖಾನ್ ಎಂಬುವರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದು, ಈ ಆರೋಪದ ಬಗ್ಗೆ ವೈಟ್‌ಫೀಲ್ಡ್…

ಎಸ್ಡಿಎಮ್ ವಿದ್ಯಾರ್ಥಿನಿ ಮತ್ತು ಸಹೋದರನಿಗೆ ಕೊರೊನಾ ಸೋಂಕು; ಶಾಲೆಗೆ ರಜೆ ಘೋಷಣೆ

ಧಾರವಾಡ: ಇಲ್ಲಿನ ಖಾಸಗಿ ಶಾಲೆ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಯಿಂದ ಸೋಂಕು ಹರಡಿದೆ ಎಂಬ ಮಾಹಿತಿ ಬಂದಿದೆ. ಈ ಮೊದಲು ಹುಬ್ಬಳ್ಳಿಯ ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಬಳಿಕ, ಇದೀಗ ವಿದ್ಯಾರ್ಥಿನಿಯ ಸಹೋದರನಿಗೆ ಕೊರೊನಾ…

ಮಂಗಳೂರು:ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ…

error: Content is protected !!