dtvkannada

Month: December 2021

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧಾರಾವಾಡ ಜಿಲ್ಲೆಯ ಕುಂದಗೋಳ್ ಮೂಳದ ನಿವಾಸಿಯಾಗಿರುವ ಸರಸ್ವತಿ ( 16 ) ಎಂದು ತಿಳಿದು ಬಂದಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ…

ನಾಳೆ ರಾತ್ರಿ 10 ಗಂಟೆಯೊಳಗೆ ಎಲ್ಲಾ ಕಾರ್ಯಕ್ರಮ ಬಂದ್‌: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಖಡಕ್ ಸೂಚನೆ

ಮಂಗಳೂರು: ಓಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ಹೆನ್ನಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ನೈಟ್ ಕರ್ಫ್ಯೂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಕಂಬಳ, ಯಕ್ಷಗಾಣ, ಉರೂಸ್ ಸೇರಿ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯ…

ಬೆಳ್ತಂಗಡಿ: ಹೆದ್ದಾರಿಯಲ್ಲಿ ಕಾರುಗಳ ನಡುವೆ ಅಪಘಾತ; ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಕಾರುಗಳ ಮದ್ಯೆ ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ನಾರಾವಿ ಅರಸ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಬೆಳ್ತಂಗಡಿಯಿಂದ ಕಾರ್ಕಳದತ್ತ ತೆರಳುತ್ತಿದ್ದ ತೂಫಾನ್ ಕಾರು ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕಿಯಾ ಕಾರುಗಳ ನಡುವೆ ಅಪಘಾತ…

ಸುಳ್ಯ:ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುಳ್ಯ: ಹರಿಯುತ್ತಿದ್ದ ತೋಡಿನ ಬಳಿ ಅಪರಿಚಿತ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಸೋಣಂಗೇರಿ ಸಮೀಪ ಜಿಬಡ್ಕದಲ್ಲಿ ಪಡೆದಿದೆ. ಸುಳ್ಯದ ಜಿಬಡ್ಕ ನೀರಿನ ತೋಡಿನ ಬಳಿ ಅಪರಿಚಿತ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಕಂಡ ಕೂಡಲೇ ಸ್ಥಳೀಯ ನಿವಾಸಿಗಳು…

ಕರ್ನಾಟಕದಲ್ಲಿ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ – ಡಾ|ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಇಂದು (ಡಿ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.…

ಪುತ್ತೂರು: ಎಸ್ ಡಿಪಿಐ ರಾಜ್ಯಾಧ್ಯಕ್ಷರಿಗೆ ಸವಣೂರಿನಲ್ಲಿ ಭವ್ಯ ಸ್ವಾಗತ

ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು SDPI ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು…

ಪುತ್ತೂರು:ಬೀದಿಬದಿಯ ಅಂಗಡಿಗಳ ಮುಂದಿರುತ್ತಿದ್ದ ಎಲ್ಲರಿಗೂ ಚಿರಪರಿಚಿತರಾಗಿದ್ದ ನೆಬಿಸರವರು ಇನ್ನಿಲ್ಲಾ

ಪುತ್ತೂರು: ಪುತ್ತೂರಿನ ಬೀದಿಬದಿಯ ಅಂಗಡಿಗಳ ಮುಂದೆ ಇರುತ್ತಿದ್ದ ಪುತ್ತೂರಿನ ಬಹುತೇಕರಿಗೆ ಚಿರಪರಿಚಿತರಾಗಿದ್ದ ಒಂದಷ್ಟು ಜನರ ಅಚ್ಚು ಮೆಚ್ಚಿನ (ನೆಬಿಸಿಞಾ) ನೆಬೀಸ ಅವರು ನಿಧನರಾದರು. ಹಲವಾರು ವರ್ಷಗಳಿಂದ ಪುತ್ತೂರಿನ ನಗರಗಳಲ್ಲಿರುವ ಎಲ್ಲಾ ಅಂಗಡಿಗಳಲ್ಲಿ ಬಿಕ್ಷೆ ಬೇಡುತ್ತಾ ರಾತ್ರಿಯಾಗುತ್ತಿದ್ದಂತೆ ಅಂಗಡಿಗಳ ಮುಂಬಾಗದಲ್ಲಿ ಮಲಗಿ ಅನಾಥೆಯಂತೆ…

ಮಂಗಳೂರು: ಕಿನ್ನಿಗೋಳಿಯ ಜನತೆಯನ್ನು ಭಯ ಭೀತಿಗೊಳಿಸಿದ್ದ ಚಿರತೆ ಕೊನೆಗೂ ಅಂದರ್ !

ಮಂಗಳೂರು : ಕಟೀಲು -ಕಿನ್ನಿಗೋಳಿ ಸಮೀಪದ ಗುತ್ತಕಾಡುವಿನ ತಾಳಿಪಾಡಿಯಲ್ಲಿ ಗ್ರಾಮಸ್ಥರ ಭಯ ಭೀತಿಗೊಳಿಸಿದ್ದ ಚಿರತೆ ಕೊನೆಗೂ ಬೋನಿನೊಳಗೆ ಅರಣ್ಯ ಇಲಾಖೆಯ ತಂಡದ ಸಾಹಸದಿಂದ ಸೆರೆಯಾಗಿದೆ. ಕಿನ್ನಿಗೋಳಿಯ ಅಸುಪಾಸಿನಲ್ಲಿ ಹಾಡು ಹಗಲೇ ಚಿರತೆ ಓಡಾಡುತ್ತಿರುವ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.…

ಮಂಗಳೂರು: ಡ್ರಗ್,ಸೆಕ್ಸ್‌ಗೆ ಕ್ರೈಸ್ತ ಧರ್ಮದ ಯುವತಿ ಬಲಿ; ಮಗಳ ರಕ್ಷಣೆಗೆ ವಿ.ಹಿ.ಪ. ಭಜರಂಗದಳದ ಮೊರೆ ಹೋದ ಯುವತಿಯ ತಾಯಿ…!!

ಮಂಗಳೂರು: ಕ್ರೈಸ್ತ ಯುವತಿಗೆ ಮುಸ್ಲಿಂ ವ್ಯಕ್ತಿಯೊಬ್ಬ ಡ್ರಗ್ಸ್ ಚಟ ಹಿಡಿಸಿ, ಗೆಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗ್ಗೆ ಮಂಗಳೂರಿನಲ್ಲಿ ನಡೆದಿದೆ. ಕ್ರೈಸ್ತ ಸಮುದಾಯದ ಸಂತ್ರಸ್ತ ಯುವತಿಯ ರಕ್ಷಣೆಗಾಗಿ ಆಕೆಯ ತಾಯಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಮೊರೆ ಹೋಗಿದ್ದಾರೆಂದು ತಿಳಿದು…

ಪುತ್ತೂರು: ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದ ಸಭಾಭವನದ ಮಾಲಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಕಲ್ಪಿಸದ ಸಭಾಭವನದ ಮಾಲೀಕರ ವಿರುಧ್ದ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕುಂಬ್ರ – ಪರ್ಪುಂಜ ಸಮೀಪದ ಅಬ್ರೊಡ್ ಮದಕಂ ಮತ್ತು ಶಿವಕೃಪಾ ಸಭಾ ಭವನದಲ್ಲಿ ಡಿ.26ರಂದು ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ತಮ್ಮ…

error: Content is protected !!